ರಾಜ್ಯಬೆಂಗಳೂರು: ಅಕ್ರಮವಾಗಿ ರಸ್ತೆ ನಿರ್ಮಿಸಲು ಪಟ್ಟಂದೂರು ಅಗ್ರಹಾರ ಕೆರೆ ಬಫರ್ ಝೋನ್ ಒತ್ತುವರಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು (ಬಿಬಿಎಂಪಿ) ಈ ಹಿಂದೆ ಮಹದೇವಪುರ ವಲಯದಲ್ಲಿ ಮಳೆನೀರು ಚರಂಡಿ (ಎಸ್ಡಬ್ಲ್ಯುಡಿ) ಮತ್ತು ಕೆರೆ ಜಮೀನಿನಲ್ಲಿ ನಿರ್ಮಾಣವಾಗಿದ್ದ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಿದ್ದರೂ, ಪಟ್ಟಂದೂರು ಅಗ್ರಹಾರ ಕೆರೆಯ ಬಳಿ ಮಾಲೀಕರು ಮತ್ತು ಡೆವಲಪರ್ಗಳು ಅನಧಿಕೃತ ಬಡಾವಣೆಗೆ ಅಕ್ರಮ ರಸ್ತೆ ನಿರ್ಮಾಣ ಮಾಡಿದ್ದಾರೆ.