illegal sale

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆ
ರಾಜ್ಯ

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸೂಚನೆ

ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಸೂಚಿಸಿದ್ದಾರೆ.

ಕೆ.ಜಿ.ಲೇಔಟ್‌ನಲ್ಲಿ ಅಕ್ರಮ ನಿವೇಶನ ಮಾರಾಟ ಪ್ರಕರಣ: 35 ಎಂಜಿನಿಯರ್‌ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದು
ರಾಜ್ಯ

ಕೆ.ಜಿ.ಲೇಔಟ್‌ನಲ್ಲಿ ಅಕ್ರಮ ನಿವೇಶನ ಮಾರಾಟ ಪ್ರಕರಣ: 35 ಎಂಜಿನಿಯರ್‌ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದು

ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ನಾಗರಿಕ ಸೌಲಭ್ಯಗಳ (ಸಿಎ) ನಿವೇಶನಗಳನ್ನು ವಸತಿ ನಿವೇಶನಗಳನ್ನಾಗಿ ಪರಿವರ್ತಿಸಿ ಅಕ್ರಮವಾಗಿ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 35 ಮಂದಿ ಎಂಜಿನಿಯರ್ ಗಳ ವಿರುದ್ಧ ಪ್ರಕರಣ ದಾಖಲಿಸಲು ಬಿಡಿಎ ಮುಂದಾಗಿದೆ ಎಂದು ತಿಳಿದುಬಂದಿದೆ.

ಯಲ್ಲಮ್ಮನ ಜಾತ್ರೆಯಲ್ಲಿ ಅಕ್ರಮ ಮದ್ಯ ಮಾರಾಟ: ಐವರ ಬಂಧನ
ರಾಜ್ಯ

ಯಲ್ಲಮ್ಮನ ಜಾತ್ರೆಯಲ್ಲಿ ಅಕ್ರಮ ಮದ್ಯ ಮಾರಾಟ: ಐವರ ಬಂಧನ

ಸವದತ್ತಿ ಸಮೀಪದ ಯಲ್ಲಮ್ಮನ ಗುಡ್ಡದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕೊಪ್ಪಳ: ಬಡವರ ಅನ್ನಭಾಗ್ಯಕ್ಕೆ ಕನ್ನ, ಅಕ್ಕಿ ಕಾಳಸಂತೆಯಲ್ಲಿ ಮಾರಾಟ!
ರಾಜ್ಯ

ಕೊಪ್ಪಳ: ಬಡವರ ಅನ್ನಭಾಗ್ಯಕ್ಕೆ ಕನ್ನ, ಅಕ್ಕಿ ಕಾಳಸಂತೆಯಲ್ಲಿ ಮಾರಾಟ!

ರಾಜ್ಯದ ಯಾವೊಬ್ಬ ಬಡವನು ಹಸಿವಿನಿಂದ ಬಳಲಬಾರದು ಎಂದು ರಾಜ್ಯ ಸರಕಾರ ಬಡತನ ರೇಖೆಗಿಂತ ಕೆಳಗಿರುವ ಜನತೆಗೆ ಉಚಿತ ಅಕ್ಕಿ ನೀಡುತ್ತಿದೆ. ಲಾಕ್‌ಡೌನ್ ಪರಿಹಾರವಾಗಿ ಈಚೆಗೆ ಕೇಂದ್ರ ಸರಕಾರವೂ ಸಹ ಗರೀಬ್ ಕಲ್ಯಾಣ ಯೋಜನೆಯಡಿ ಉಚಿತ ಅಕ್ಕಿ ನೀಡುತ್ತಿದೆ. ಆದರೆ ಈ ಅಕ್ಕಿಯನ್ನು ಅಧಿಕಾರಿಗಳು ಸೇರಿಕೊಂಡು ಕಾಳಸಂತೆಯಲ್ಲಿ ಮಾರಿಕೊಳ್ಳುತ್ತಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಲಾಕ್ ಡೌನ್ ಎಫೆಕ್ಟ್: ಮೈಸೂರು ಹೊರವಲಯಗಳಲ್ಲಿ ದುಬಾರಿ ಬೆಲೆಗೆ ಅಕ್ರಮ ಮದ್ಯ ಮಾರಾಟ, ನೀರಾಗೆ ಹೆಚ್ಚಿದೆ ಬೇಡಿಕೆ
ರಾಜ್ಯ

ಲಾಕ್ ಡೌನ್ ಎಫೆಕ್ಟ್: ಮೈಸೂರು ಹೊರವಲಯಗಳಲ್ಲಿ ದುಬಾರಿ ಬೆಲೆಗೆ ಅಕ್ರಮ ಮದ್ಯ ಮಾರಾಟ, ನೀರಾಗೆ ಹೆಚ್ಚಿದೆ ಬೇಡಿಕೆ

ಕೊರೋನಾ ಲಾಕ್ ಡೌನ್ ನಿಂದ ರೈತರು, ದಿನಗೂಲಿ ನೌಕರರ ಪರಿಸ್ಥಿತಿ ತೀರಾ ಹದಗೆಟ್ಟಿದ್ದರೆ ಮದ್ಯಪ್ರಿಯರಿಗೆ ಅದರಿಂದ ದೂರವಿರಲು ಸಾಧ್ಯವಾಗುತ್ತಿಲ್ಲ, ಇದರಿಂದ ಇಂದು ಮದ್ಯವು ಕೂಡ ಅಕ್ರಮವಾಗಿ ಮಾರಾಟ ಮಾಡುತ್ತಿರುವ ಸುದ್ದಿಗಳು ಅಲ್ಲಲ್ಲಿ ಕೇಳಿಬರುತ್ತಿವೆ.

ದೆಹಲಿ ಎನ್ ಜಿಒದಲ್ಲಿ ಕದ್ದ ಮಕ್ಕಳ ಮಾರಾಟ-ಮೂವರ ಬಂಧನ
ದೇಶ

ದೆಹಲಿ ಎನ್ ಜಿಒದಲ್ಲಿ ಕದ್ದ ಮಕ್ಕಳ ಮಾರಾಟ-ಮೂವರ ಬಂಧನ

ಮಕ್ಕಳನ್ನು ಕದ್ದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಅಂತಾರರಾಜ್ಯ ಮಕ್ಕಳ ಕಳ್ಳರನ್ನು ಬಂಧಿಸಿರುವ ದೆಹಲಿ ಪೊಲೀಸರು 2 ತಿಂಗಳ....