ರಾಜ್ಯಮರಳು ಮಾಫಿಯಾ ಹೆಡೆಮುರಿ ಕಟ್ಟಲು ಸರ್ಕಾರ ನಿರ್ಧಾರ; ಗೂಂಡಾ ಕಾಯ್ದೆ ಅಸ್ತ್ರ ಪ್ರಯೋಗಕ್ಕೆ ಮುಂದು; ಕಣ್ಮುಚ್ಚಿ ಕೂರುವ ಪೊಲೀಸರಿಗೂ ತಟ್ಟಲಿದೆ ಬಿಸಿ..!
ರಾಜ್ಯಾಂತರ ಗಡಿಗಳು ಹಾಗೂ ಗಡಿ ಭಾಗಗಳಲ್ಲಿ ನಡೆಯುವ ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗಣಿ ಮತ್ತು ಭೂವಿಜ್ಞಾನ, ಕಂದಾಯ ಹಾಗೂ ಅರಣ್ಯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಕಾರ್ಯನಿರ್ವಹಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ.