Illegal shops

KR Market: ಅತಿಕ್ರಮಣ ತೆರವು ಕೇವಲ ನಾಟಕವೇ..? 22 ಅಕ್ರಮ ಅಂಗಡಿಗಳ ಮುಟ್ಟದ ಅಧಿಕಾರಿಗಳು; ಪಾಲಿಕೆ ವಿರುದ್ಧ ವ್ಯಾಪಾರಿಗಳ ಆಕ್ರೋಶ
ಬುಧವಾರ ಬಿಸಿಸಿಸಿ ಅಧಿಕಾರಿಗಳು ಕೆಆರ್ ಮಾರ್ಕೆಟ್‌ನ ಪ್ರವೇಶ ದ್ವಾರ, ಕಾಲುದಾರಿಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅತಿಕ್ರಮಣ ತೆರವು ಮತ್ತು ಸ್ವಚ್ಛತಾ ಕಾರ್ಯಾಚರಣೆ ನಡೆಸಿದ್ದರು.

ಜಯನಗರ ಕಾಂಪ್ಲೆಕ್ಸ್ ಬಳಿಯ 250 ತಾತ್ಕಾಲಿಕ ಮಳಿಗೆಗಳ ತೆರವುಗೊಳಿಸಿದ ಬಿಬಿಎಂಪಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಕ್ಷಿಣ ವಲಯದ ಜಯನಗರ ವಾಣಿಜ್ಯ ಸಂಕೀರ್ಣದ ಬಳಿಯ ಪಾದಚಾರಿ ಮಾರ್ಗ, ಮಾರುಕಟ್ಟೆ ಕಾರಿಡಾರ್ ಮೇಲೆ ಮತ್ತು ಅಕ್ಕಪಕ್ಕದಲ್ಲಿದ್ದ ಸುಮಾರು 250 ತಾತ್ಕಾಲಿಕ ಮಳಿಗೆಗಳನ್ನು ಬಿಬಿಎಂಪಿ ಬುಧವಾರ ತೆರವುಗೊಳಿಸಿತು.

ಅನಧಿಕೃತ ಮಳಿಗೆಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸಿ: ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಕೆ.ಆರ್ ಮಾರುಕಟ್ಟೆಯಲ್ಲಿಯರುವ ಅನಧಿಕೃತಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ಬಿಬಿಎಂಪಿಗೆ ಸೂಚಿಸಿದೆ.

ಕೆ.ಆರ್.ಮಾರ್ಕೆಟ್ ಬಂದ್: ವ್ಯಾಪಾರ-ವಹಿವಾಟು ಸ್ಥಗಿತ, ಗ್ರಾಹಕರ ಪರದಾಟ
ಸಿಲಿಕಾನ್ ಸಿಟಿಯ ಕೇಂದ್ರ ಭಾಗವಾಗಿರುವ ಕೃಷ್ಣ ರಾಜೇಂದ್ರ ಮಾರ್ಕೆಟ್ ನಲ್ಲಿ ಅಕ್ರಮವಾಗಿ ನಿರ್ಮಿಸಿರುವ ಅಂಗಡಿಗಳ ತೆರವಿಗೆ ಆಗ್ರಹಿಸಿ ಸ್ಥಳೀಯ ಸಂಘಟನೆಗಳು ಮಾರುಕಟ್ಟೆಯ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆಗಿಳಿದಿವೆ...

