illegal structures

ಅಕ್ರಮ ಕಟ್ಟಡ ನಿರ್ಮಾಣದ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್
ನಗರದ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವರಾದ ಸಂತೋಷ್ ಲಾಡ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರ ಜೊತೆ ಭೇಟಿ ನೀಡಿ ರಕ್ಷಣಾ ಕಾರ್ಯವನ್ನು ವೀಕ್ಷಣೆ ಮಾಡಿದರು. ರಕ್ಷಣಾ ಕಾರ್ಯ ಹಾಗೂ ಕಾರ್ಮಿಕರ ಬಗ್ಗೆ ಚರ್ಚೆ ನಡೆಸಿದರು.

ಗುಜರಾತ್: ಸೋಮನಾಥ ದೇವಾಲಯ ಬಳಿ ಅಕ್ರಮ ಮಸೀದಿ, ದರ್ಗಾ, ವಸತಿ ಕಟ್ಟಡಗಳ ಧ್ವಂಸ!
ಈ ವೇಳೆ 36 ಜೆಸಿಬಿಗಳು, 70 ಟ್ರ್ಯಾಕ್ಟರ್‌ಗಳು, 5 ಹಿಟಾಚಿ ಯಂತ್ರಗಳು, 10 ಡಂಪರ್‌ಗಳು ಮತ್ತು 1,400 ಪೊಲೀಸರನ್ನು ನಿಯೋಜಿಸಲಾಗಿತ್ತು

ಅನಧಿಕೃತ ಕಟ್ಟಡಗಳ ತೆರವಿಗೆ 3 ವಾರಗಳಲ್ಲಿ ಸಮಗ್ರ ಕ್ರಿಯಾ ಯೋಜನೆ ಸಲ್ಲಿಸಿ: ಬಿಬಿಎಂಪಿ, ರಾಜ್ಯ ಸರ್ಕಾರಕ್ಕೆ 'ಹೈ' ಸೂಚನೆ
ಬೆಂಗಳೂರು ಮಹಾನಗರದಲ್ಲಿನ ಅನಧಿಕೃತ ಕಟ್ಟಡಗಳ ತೆರವಿಗೆ ನಾಮಕಾವಸ್ತೆ (ನಾಮ್ ಕೆ ವಾಸ್ತೆ) ಕಾರ್ಯಾಚರಣೆಯಿಂದ ಪ್ರಯೋಜವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್, ಮೂರು ವಾರಗಳಲ್ಲಿ ಸಮಗ್ರ ಕ್ರಿಯಾ ಯೋಜನೆ ಸಲ್ಲಿಸುವಂತೆ ಬಿಬಿಎಂಪಿ ಮತ್ತು ರಾಜ್ಯ ಸರ್ಕಾರಕ್ಕೆ ಸೋಮವಾರ ಆದೇಶಿಸಿದೆ.

ನಗರದಲ್ಲಿ ತಲೆ ಎತ್ತಿರುವ 1,200 ಅಕ್ರಮ ಕಟ್ಟಡಗಳನ್ನು ಗುರುತಿಸಿದ ಬಿಡಿಎ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಲೆ ಎತ್ತಿದ್ದ 12 ವರ್ಷಕ್ಕಿಂತಲೂ ಹಳೆಯದಾದ 1,200 ಅನಧಿಕೃತ ಕಟ್ಟಡಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅಧಿಕಾರಿಗಳು ಗುರ್ತಿಸಿದ್ದಾರೆ.

ಮಧ್ಯಮ, ಬಡವರ್ಗದವರೇ ಸಂತ್ರಸ್ತರು
ಸಾರಕ್ಕಿ ಕೆರೆ ಒತ್ತುವರಿ ತೆರವು ಆರಂಭವಾಗುತ್ತಿದ್ದಂತೆ ಸ್ಥಳೀಯರ ಆಕ್ರಂದನವೂ ಹೆಚ್ಚಿದ್ದು, ಎರಡನೇ ದಿನವೂ ಕೆಲವು ನಿವಾಸಿಗಳ ಅಳಲು ಮುಂದುವರಿದಿತ್ತು...

