ರಾಜ್ಯಅಕ್ರಮ ನೀರು ಬಳಕೆ: 2,806 ಪ್ರಕರಣ ದಾಖಲಿಸಿದ ಬಿಡಬ್ಲ್ಯೂಎಸ್ ಎಸ್ ಬಿ
ಸಾರ್ವಜನಿಕರಿಂದ ನೀರು ಪೋಲು ಅಥವಾ ದುರ್ಬಳಕೆ ಮತ್ತು ಕಾವೇರಿ ನೀರಿನ ಅಕ್ರಮ ಬಳಕೆ ವಿರುದ್ಧ ಬೆಂಗಳೂರು ಮಹಾನಗರ ಕಾರ್ಯಪಡೆಯೊಂದಿಗೆ ಒಟ್ಟು 2,806 ಎಫ್ ಐಆರ್ ಗಳನ್ನು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲ್ಯೂಎಸ್ ಎಸ್ ಬಿ) ದಾಖಲಿಸಿದೆ.