illegal wealth

ಅಕ್ರಮ ಆಸ್ತಿ ಗಳಿಕೆ ವಿರುದ್ಧ ಮುಂದುವರಿದ ಲೋಕಾಯುಕ್ತ ಬೇಟೆ: 8 ಅಧಿಕಾರಿಗಳ ನಿವಾಸ, ಕಚೇರಿ ಮೇಲೆ ದಾಳಿ
ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಭ್ರಷ್ಟ ಎಂಜಿನಿಯರ್ ಗೆ ರು.1 ಕೋಟಿ ದಂಡ, ಜೈಲು
ಕಾರಂಜಾ ಯೋಜನೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಲಕ್ಷ್ಮಣ ಗುಂಡಪ್ಪ ಅವರಿಗೆ ಜಿಲ್ಲಾ ನ್ಯಾಯಾಲಯ 7 ವರ್ಷ ಜೈಲುವಾಸ ಹಾಗೂ ರೂ.1 ಕೋಟಿ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.

ರಾಜಕಾರಣ ಮಾಡಿ ಶ್ರೀಮಂತನಾಗಿಲ್ಲ: ಮಾಜಿ ಸಚಿವ ರೇಣುಕಾಚಾರ್ಯ
ನನ್ನ ಹೆಸರಿನಲ್ಲಿರುವ ಆಸ್ತಿಪಾಸ್ತಿ ಎಲ್ಲವೂ ಪಿತ್ರಾರ್ಜಿತ ಆಸ್ತಿಯಾಗಿದ್ದು, ರಾಜಕಾರಣ ಮಾಡಿ ಶ್ರೀಮಂತನಾಗಿಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಶುಕ್ರವಾರ ಹೇಳಿದ್ದಾರೆ...

ಅಕ್ರಮ ಆಸ್ತಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮನೆ ಮೇಲೆ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿಗಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಅಬಕಾರಿ ಖಾತೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಗುರುವಾರ ದಾಳಿ ಮಾಡಿದ್ದಾರೆ...

