ರಾಜ್ಯಉಡುಪಿ: ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜು ಕಟ್ಟಿದ್ದ ಏಳು ಜನರ ಬಂಧನ
ಜಿಲ್ಲೆಯ ಕಾವಡಿ ಮಹಲಿಂಗೇಶ್ವರ ದೇವಸ್ಥಾನ ಮೈದಾನದಲ್ಲಿ ನಡೆದಿದ್ದ ಕೋಳಿಅಂಕದಲ್ಲಿ ಕಾನೂನುಬಾಹಿರವಾಗಿ ಜೂಜಾಡುತ್ತಿದ್ದ 7 ಜನರನ್ನು ಕೋಟಾ ಪೊಲೀಸರು ಬಂಧಿಸಿ ಅವರಿಂದ 1.72 ಲಕ್ಷ ರೂ.ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.