ದೇಶಅಯೋಧ್ಯೆಯಲ್ಲಿ ಅಕ್ರಮ ನಿವೇಶನ ಮಾರಾಟ: ಬಿಜೆಪಿ ಶಾಸಕ ಸೇರಿದಂತೆ 40 ಮಂದಿ ಹೆಸರು ಪ್ರಕಟ
ಅಯೋಧ್ಯೆಯ ಮೇಯರ್, ಸ್ಥಳೀಯ ಬಿಜೆಪಿ ಶಾಸಕ ಮತ್ತು ಬಿಜೆಪಿ ಪಕ್ಷದ ಮಾಜಿ ಶಾಸಕ ಸೇರಿದಂತೆ 40 ಜನರು ಅಯೋಧ್ಯೆಯಲ್ಲಿ ನಿವೇಶನಗಳನ್ನು ಅಕ್ರಮವಾಗಿ ಮಾರಾಟ ಮಾಡಿದ್ದು, ಅಲ್ಲಿ ಮೂಲಭೂತ ಸೌಕರ್ಯಗಳನ್ನು ನಿರ್ಮಿಸಿದ್ದಾರೆ ಎಂದು ಅಯೋಧ್ಯೆ ಅಭಿವೃದ್ಧಿ ಪ್ರಾಧಿಕಾರ ಆರೋಪಿಸಿದೆ.