Illuminated

ಮೆಟ್ರೊ ಪಿಲ್ಲರ್, ಪಾರಂಪರಿಕ ಕಟ್ಟಡಗಳಿಗೆ ದೀಪಾಲಂಕಾರ: ಡಿ.ಕೆ ಶಿವಕುಮಾರ್
‘ಬೆಂಗಳೂರು ನಗರದಲ್ಲಿ ಎಲ್ಇಡಿ ದೀಪ ಬಳಸಲಾಗುವುದು. ಈ ಹಿಂದೆ ಕರೆಯಲಾಗಿದ್ದ ಟೆಂಡರ್ ವಿಫಲವಾಗಿದ್ದು, ಮರು ಟೆಂಡರ್ ಕರೆಯಲಾಗುವುದು. ಡಿಪಿಆರ್ ಕೂಡ ಸಿದ್ಧಪಡಿಸಲಾಗಿದೆ’ ಎಂದರು.

ಬ್ರಹ್ಮೋತ್ಸವ: ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿರುವ ತಿರುಮಲ
ಬ್ರಹ್ಮೋತ್ಸವ ಹಿನ್ನೆಲೆಯಲ್ಲಿ ತಿರುಮಲದಲ್ಲಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದ್ದು ಏಳು ಬೆಟ್ಟದ ಒಡೆಯ ಶ್ರೀವೆಂಕಟೇಶ್ವರ ಸ್ವಾಮಿಯ ಸನ್ನಿದಿ, ದೇವಸ್ತಾನ ಮತ್ತು ರಸ್ತೆಗಳು ಜಗಮಗಿಸುತ್ತಿವೆ.

