ರಾಜ್ಯವಿಧ್ವಂಸಕ ಕೃತ್ಯಕ್ಕೆ ನೆರವು: ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಶಂಕಿತ ಉಗ್ರ ಸಿಸಿಬಿ ವಶಕ್ಕೆ
ಉಗ್ರರ ವಿಧ್ವಂಸಕ ಕೃತ್ಯಗಳಿಗೆ ಸ್ಫೋಟಕ ವಸ್ತುಗಳನ್ನು ಪೂರೈಕೆ ಮಾಡಿದ ಪ್ರಕರಣ ಸಂಬಂಧ ವಿಚಾರಣೆ ಸಲುವಾಗಿ ಮುಂಬೈ ಜೈಲಿನಲ್ಲಿದ್ದ ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ಶಂಕಿತ ಉಗ್ರ ಝೈನಾಲುವುದ್ದೀನ್ ಅಲಿಯಾಸ್ ಜಾಹೀದ್ ಶೇಕ್'ನನ್ನು ಕೇಂದ್ರೀಯ ತನಿಖಾ ತಂಡ (ಸಿಸಿಬಿ) ವಶಕ್ಕೆ ಪಡೆದುಕೊಂಡಿದ್ದು, ಗುರುವಾಗರ ನಗರಕ್ಕೆ ಕರೆ ತಂದಿದೆ.