IMA Ponzi scam

ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಖಾನ್‌ಗೆ ಹೈಕೋರ್ಟ್ ನಿಂದ ಜಾಮೀನು
ಐಎಂಎ ಹಗರಣದ ಪ್ರಮುಖಾ ಆರೋಪಿ, ಐಎಂಎ ಜ್ಯುವೆಲ್ಸ್ ಸಂಸ್ಥಾಪಕ ಮತ್ತು ವ್ಯವಸ್ಥಾಪಕ ನಿರ್ದೇಶಕ ಮನ್ಸೂರ್ ಖಾನ್ ಗೆ ಕರ್ನಾಟಕ ಹೈಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ.. ಮನ್ಸೂರ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ನಂತರ ಅವರು 2019 ರ ಜುಲೈನಿಂದ ಜೈಲಿನಲ್ಲಿದ್ದಾರೆ.

ರೋಷನ್ ಬೇಗ್ ಗೆ ರಕ್ಷಣೆ ನೀಡವಂತೆ ಎಸ್ ಐಟಿಗೆ ರಾಜ್ಯಪಾಲರ ನಿರ್ದೇಶನ
ಐಎಂಎ ವಂಚನೆ ಪ್ರಕರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ರೋಷನ್ ಬೇಗ್ ಅವರಿಗೆ ರಕ್ಷಣೆ ಹಾಗೂ ಮುಕ್ತ ಓಡಾಟಕ್ಕೆ ಅನುವು ಮಾಡಿಕೊಡಬೇಕೆಂದು ಎಸ್ ಐಟಿ ಮುಖ್ಯಸ್ಥರಿಗೆ ರಾಜ್ಯಪಾಲರು ಪತ್ರ ಬರೆದು ನಿರ್ದೇಶನ ಮಾಡಿದ್ದಾರೆ.

ಐಎಂಎ ಪ್ರಕರಣ: ಒಂದು ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ಕಳೆದ ವಾರ ಬಹುಕೋಟಿ ಐಎಂಎ ವಂಚನೆ ಪ್ರಕರಣ ತನಿಖೆಯನ್ನು ಕೈಗೆತ್ತಿಕೊಂಡಿರುವ ಸಿಬಿಐ ಅಧಿಕಾರಿಗಳು, ಶನಿವಾರ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಪ್ರಾಥಮಿಕ ಹಂತದ ದೋಷಾರೋಪಪಟ್ಟಿ ಸಲ್ಲಿಸಿದ್ದಾರೆ.

ಐಎಂಎ ಹಗರಣ: ಸಿಬಿಐನಿಂದ ಎಫ್ಐಆರ್ ದಾಖಲು
ಐಎಂಎ ಪೊಂಜಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ಕೈಗೊಂಡಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಹಗರಣದ ರೂವಾರಿ ಮೊಹಮ್ಮದ್ ಮಸ್ನೂರ್ ಖಾನ್ ಸೇರಿ 25 ಮಂದಿಯ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
ಐಎಂಎ ವಂಚನೆ ಪ್ರಕರಣ: ರೌಡಿ ಶೀಟರ್ ಇಶ್ತಿಯಾಕ್ ಬಂಧನ
ಐಎಂಎ ವಂಚನೆ ಪ್ರಕರಣದಲ್ಲಿ ಕಂಪನಿ ಮಾಲೀಕ ಮೊಹಮ್ಮದ್ ಮನ್ಸೂರ್ ಅವರಿಂದ 2 ಕೋಟಿ ರೂಪಾಯಿ ಲಂಚ ಸ್ವೀಕಾರ ಆರೋಪದ ಮೇರೆಗೆ ರೌಡಿ ಶೀಟರ್ ಹಾಗೂ ಶಿವಾಜಿನಗರ ಕಾರ್ಪೋರೇಟರ್ ಪಾರಿದ ಪತಿ ಇಶ್ತಿಯಾಕ್ ನನ್ನು ಬಂಧಿಸಲಾಗಿದೆ.

ಐಎಂಎ ವಂಚನೆ ಪ್ರಕರಣ: ರಾಜಕಾರಣಿಗಳ ಹೆಸರು ಬಾಯಿಬಿಟ್ಟ ಮನ್ಸೂರ್
ಐಎಂಎ ಜ್ಯುವೆಲರ್ಸ್ ಬಹುಕೋಟಿ ವಂಚನೆಯ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಒಂದು ವಾರದಿಂದ ತೀವ್ರ ವಿಚಾರಣೆ ನಡೆಸುತ್ತಿದ್ದು, ಅಧಿಕಾರಿಗಳ ಎದುರು ಕೆಲವು ಕುತೂಹಲಕಾರಿ ಮಾಹಿತಿಯನ್ನು ಬಾಯಿ ಬಿಟ್ಟಿದ್ದಾನೆ ಎನ್ನಲಾಗುತ್ತಿದೆ.

ಐಎಂಎ ಹಗರಣ: ಎದೆನೋವು ಎಂದ ಮನ್ಸೂರ್ ಖಾನ್ ಗೆ ಜಯದೇವ ಆಸ್ಪತ್ರೆಯಲ್ಲಿ ಆರೋಗ್ಯ ತಪಾಸಣೆ
ಬಹು ಕೋಟಿ ಐಎಂಎ ಹಗರಣದ ಮುಖ ಆರೋಪಿ ಮನ್ಸೂರ್ ಖಾನ್ ನನ್ನು ಜುಲೈ 21 ರಂದು ಎದೆ ನೋವು ಮತ್ತುಹೃದಯಬಡಿತದ ತಪಾಸಣೆಗಾಗಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ನಡೆಸಲಾಗಿದೆ

ಐಎಂಎ ವಂಚನೆ ಪ್ರಕರಣ: ಮನ್ಸೂರ್ ಖಾನ್‌ಗೆ ಇಡಿ ನೋಟಿಸ್
ಐಎಂಎ ವಂಚನೆ ಪ್ರಕರಣದ ರೂವಾರಿ, ಸಂಸ್ಥೆಯ ಮಾಲೀಕ ಮನ್ಸೂರ್ ಖಾನ್ ಹಾಗೂ ಇತರೆ ಏಳು ಜನರಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ...

