ರಾಜ್ಯಐಎಂಎ ಹಗರಣ: ಹಿರಿಯ ಐಪಿಎಸ್ ಅಧಿಕಾರಿ ನಿಂಬಾಳ್ಕರ್, ಅಜಯ್ ಹಿಲೋರಿ ಸೇರಿ 8 ಮಂದಿಯನ್ನು ಬುಕ್ ಮಾಡಿದ ಸಿಬಿಐ
4,000 ಕೋಟಿ ರೂ.ಐ-ಮಾನಿಟರಿ ಅಡ್ವೈಸರಿ (ಐಎಂಎ) ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಕರ್ನಾಟಕ ಕೇಡರ್ ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್ ಮತ್ತು ಅಜಯ್ ಹಿಲೋರಿ ಮತ್ತು ಇತರೆ 8 ಮಂದಿಯನ್ನು ಬುಕ್ ಮಾಡಿದೆ.