IMA scam

ಐಎಂಎ ಹಗರಣ: ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ಸಿಬಿಐ
ಬಹುಕೋಟಿ ರೂಪಾಯಿ ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ತಂಡ-ಸಿಬಿಐ, ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಮಂಗಳವಾರ ದೋಷಾರೋಪ ಪಟ್ಟಿ ಸಲ್ಲಿಸಿದೆ.

ಐ.ಎಂ.ಎ. ಹಗರಣ : ಚರ ಸ್ವತ್ತು ಹರಾಜು
ಐ ಮಾನಟರಿ – ಐಎಂಎ ಠೇವಣಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಚರ ಸ್ವತ್ತು ಹರಾಜು ಹಾಕಲು ಬೆಂಗಳೂರು ದಕ್ಷಿಣ ತಾಲ್ಲೂಕಿನ ವಿಶೇಷ ತಹಸೀಲ್ದಾರ್ ಪ್ರಕಟಣೆ ಹೊರಡಿಸಿದ್ದಾರೆ.

ಐಎಂಎ ಹಗರಣ:ಸರ್ಕಾರಿ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಸರ್ಕಾರದ ಅನುಮತಿ ಕೇಳಿದ ಸಿಬಿಐ
4 ಸಾವಿರ ಕೋಟಿ ರೂಪಾಯಿಗಳ ಐಎಂಎ ಹಗರಣದಲ್ಲಿ ಲಂಚ ಸ್ವೀಕರಿಸಿದ ಆರೋಪ ಎದುರಿಸುತ್ತಿರುವ ಐಎಎಸ್ ಅಧಿಕಾರಿ,ಬೆಂಗಳೂರು ನಗರದ ಮಾಜಿ ಜಿಲ್ಲಾಧಿಕಾರಿ ಬಿಎಂ ವಿಜಯಶಂಕರ್, ಮಾಜಿ ಉಪ ವಿಭಾಗೀಯ ಅಧಿಕಾರಿ ಎಲ್ ಸಿ ನಾಗರಾಜ್ ಮತ್ತು ಮಾಜಿ ಗ್ರಾಮ ಲೆಕ್ಕಿಗ ಎನ್ ಮಂಜುನಾಥ್ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐ ರಾಜ್ಯ ಸರ್ಕಾರದ ಅನುಮತಿ ಕೋರಿದೆ.

ಐಎಂಎ ಹಗರಣ: ಕಂದಾಯ ಇಲಾಖೆ ಮಾಜಿ ಅಧಿಕಾರಿಯ ಮನವಿ ವಜಾ ಮಾಡಿದ ಹೈಕೋರ್ಟ್
ಐಎಂಎ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಬೆಂಗಳೂರು ಉತ್ತರ ವಿಭಾಗದ ಆಗಿನ ಸಹಾಯಕ ಆಯುಕ್ತ (ಕಂದಾಯ) ಎಲ್‌ಸಿ ನಾಗರಾಜ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಐಎಂಎ ಪ್ರಕರಣ: 5 ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿದ ಸಿಬಿಐ
ಐ ಮಾನಿಟರಿ ಅಡ್ವೈಸರಿ ಕಂಪನಿ ಬಹುಕೋಟಿ ವಂಚನೆ ಪ್ರಕಱಣ ಸಂಬಂಧ ಿಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಸೇರಿದಂತೆ ಐವರು ಪೊಲೀಸರ ವಿರುದ್ಧ ಕೇಂದ್ರೀಯ ತನಿಖಾ ದಳದ ಅಧಿಕಾರಿಗಲು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.

ಐಎಂಎ ಹಗರಣ: 2 ಐಪಿಎಸ್, 4 ರಾಜ್ಯ ಪೋಲೀಸ್ ಅಧಿಕಾರಿಗಳ ವಿಚಾರಣೆಗೆ ಅನುಮತಿಕೋರಿದ ಸಿಬಿಐ
ಬಹು ಕೋಟಿ ಹಣಕಾಸು ವಂಚನೆ ನಡೆಸಿದ ಐ ಮಾನಿಟರಿ ಅಡ್ವೈಸರಿ (ಐಎಂಎ) ಪೊಂಜಿ ಹಗರಣದಲ್ಲಿ ಭಾಗವಹಿಸಿದ್ದಕ್ಕಾಗಿ ಇಬ್ಬರು ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿಗಳು ಮತ್ತು ನಾಲ್ಕು ರಾಜ್ಯ ಕೇಡರ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ಸರ್ಕಾರದ ತನಿಖಾ ದಳ (ಸಿಬಿಐ) ರಾಜ್ಯ ಸರ್ಕಾರದ ಅನುಮತಿಯನ್ನು ಕೋರಿದೆ

ಐಎಂಎ ಪ್ರಕರಣ: ಜಿಲ್ಲಾಧಿಕಾರಿ ವಿಜಯ ಶಂಕರ್ ಸೇರಿ ಮೂವರ ವಿರುದ್ಧ ಸಿಬಿಐ ನಿಂದ ಎಫ್.ಐ.ಆರ್
ಅಧಿಕ ಬಡ್ಡಿ ಆಸೆ ತೋರಿಸಿ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿರುವ ಆರೋಪ ಹೊತ್ತಿರುವ ಐಎಂಎ ವಂಚನೆ ಪ್ರಕರಣದ ತನಿಖೆಯನ್ನು ಸಿಬಿಐ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.

ಐಎಂಎ ಹಗರಣ: ಮತ್ತೊಂದು ಪ್ರಕರಣ ದಾಖಲಿಸಿದ ಸಿಬಿಐ
ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಮತ್ತು ಮೀರತ್‌ನಲ್ಲಿ ನಿನ್ನೆ ಸಿಬಿಐ ಅಧಿಕಾರಿಗಳು 15 ಸ್ಥಳಗಳಲ್ಲಿ ದಾಳಿ ನಡೆಸಿದ ಬೆನ್ನಲ್ಲೇ ಶನಿವಾರ ಇದೇ ಪ್ರಕರಣಕ್ಕೆ ಸಂಬಂಧಿಸಿ ಮತ್ತೊಂದು ಪ್ರಕರಣ ದಾಖಲಿಸಿದ್ದಾರೆ.

ಐಎಂಎ ಹಗರಣ: ನಿಂಬಾಳ್ಕರ್ ನಿವಾಸ ಸೇರಿ 15 ಸ್ಥಳಗಳ ಮೇಲೆ ಸಿಬಿಐ ದಾಳಿ
ಬಹುಕೋಟಿ ಐಎಂಎ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ಹಿರಿಯ ಐಪಿಎಸ್ ಅಧಿಕಾರಿಗಳಾದ ಹೇಮಂತ್ ನಿಂಬಾಳ್ಕರ್, ಅಜಯ್ ಹಿಲೋರಿ ನಿವಾಸಗಳು ಸೇರಿದಂತೆ 15 ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ.

