IMA scam

ಮದರಸಾಗಳಿಗೆ ಕೋಟಿಗಟ್ಟಲೆ ಕೊಟ್ಟಿದ್ದೇನೆ: ಐಎಂಎ ಹಗರಣದ ಆರೋಪಿ ಖಾನ್!
ಐಎಂಎ ಹಗರಣದ ಪ್ರಮುಖ ಆರೋಪಿ ಮನ್ಸೂರ್ ಅಲಿ ಖಾನ್ ಮದರಸಾಗಳಿಗೆ ಕೋಟೊಗಟ್ಟಲೆ ಹಣ ಕೊಟ್ಟಿರುವುದನ್ನು ಸ್ವತಃ ಮನ್ಸೂರ್ ಅಲಿ ಖಾನ್ ಇ.ಡಿ ತನಿಖೆಯಲ್ಲಿ ಬಹಿರಂಗಪಡಿಸಿದ್ದಾರೆ.

ಐಎಂಎ ಹಗರಣ; ಸಕ್ಷಮ ಪ್ರಾಧಿಕಾರಕ್ಕೆ ತಡೆ ನೀಡಲು ಹೈಕೋರ್ಟ್ ನಕಾರ
ಐಎಂಎ (ಮಾನಿಟರಿ ಅಡ್ವೈಸರಿ) ಸಂಸ್ಥೆಯ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕರ್ನಾಟಕ ಹಣಕಾಸು ಸಂಸ್ಥೆಗಳಲ್ಲಿನ ಠೇವಣಿದಾರರ ಹಿತರಕ್ಷಣಾ ಕಾಯ್ದೆ-2004 (ಕೆಪಿಐಡಿ) ಅನುಸಾರ ಸಕ್ಷಮ ಪ್ರಾಧಿಕಾರ ನೇಮಕ ಮಾಡಿದ ಸರ್ಕಾರದ ಆದೇಶಕ್ಕೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ.

ಐಎಂಎ ವಂಚನೆ ಪ್ರಕಣ: ಸಿಬಿಐಯಿಂದ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ವಿಚಾರಣೆ
ಐಎಂಎ ಬಹುಕೋಟಿ ವಂಚನೆ ಪ್ರಕರಣ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ತನಿಖೆಗೊಳಪಡಿಸಿದ್ದಾರೆ.

ಐಎಂಎ ಹಗರಣ: ಸೆ.30ರವರೆಗೆ ಸಿಬಿಐ ಕಸ್ಟಡಿಗೆ ಮನ್ಸೂರ್ ಖಾನ್
ಸಾವಿರಾರು ಕೋಟಿ ರು. ವಂಚನೆಯ ಐಎಂಎ ಹಗರಣದಲ್ಲಿ ಪ್ರಮುಖ ಆರೋಪಿ ಮನ್ಸೂರ್ ಖಾನ್ ನನ್ನು ಸೆಪ್ಟೆಂಬರ್ 30ರವರೆಗೆ ಸಿಬಿಐ ವಶಕ್ಕೊಪ್ಪಿಸಿ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಅತ್ತ ಡಿಕೆ ಶಿವಕುಮಾರ್ ತಿಹಾರ್ ಜೈಲಿಗೆ, ಇತ್ತ ಜಮೀರ್ ಅಹ್ಮದ್ ಖಾನ್‍ಗೆ ಸಿಬಿಐ ನೋಟಿಸ್!
ಬಹುಕೋಟಿ ಐಎಂಎ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಜಮೀರ್ ಅಹ್ಮದ್ ಖಾನ್ ಅವರಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.

ಐಎಂಎ ವಂಚನೆ: ಪ್ರಭಾವಿ ರಾಜಕಾರಣಿ, ಅಧಿಕಾರಿಗಳಿಂದ ಸಾಕ್ಷ್ಯ ನಾಶಕ್ಕೆ ಯತ್ನ-ಮನ್ಸೂರ್ ಖಾನ್
ಪ್ರಭಾವಿ ರಾಜಕಾರಣಿ ಹಾಗೂ ಐಎಎಸ್ ಅಧಿಕಾರಿಗಳು ಕಂಪ್ಯೂಟರ್ ನಲ್ಲಿ ಸಂಗ್ರಹಿಸಿಟ್ಟಿದ್ದ ದಾಖಲೆಗಳನ್ನು ನಾಶಪಡಿಸುವ ಮೂಲಕ ಸಾಕ್ಷ್ಯ ನಾಶಕ್ಕೆ ಯತ್ನಿಸಿದ್ದಾರೆ ಎಂದು ಐಎಂಎ (ಐ ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದ ರೂವಾರಿ ಮೊಹ್ಮದ್ ಮನ್ಸೂರ್ ಖಾನ್ ಸಿಬಿಐ ವಿಚಾರಣೆ ವೇಳೆ ಗಂಭೀರ ಆರೋಪ ಮಾಡಿದ್ದಾರೆ

ಮತ್ತೊಂದು ಹೂಡಿಕೆ ವಂಚನೆ ಪ್ರಕರಣ ಬೆಳಕಿಗೆ: 2,500 ಗ್ರಾಹಕರಿಗೆ 20 ಕೋಟಿ ರೂ. ವಂಚನೆ
ಐಎಂಎ ಹೂಡಿಕೆ ವಂಚನೆ ಪ್ರಕರಣ ಬೆಳಕಿಗೆ ಬಂದ ಬೆನ್ನಲ್ಲೇ ನಗರದಲ್ಲಿ ಮತ್ತೊಂದು ಇಂತಹ ಪ್ರಕರಣ ನಡೆದಿದ್ದು, ಸುಮಾರು 2 ಸಾವಿರದ 500 ಗ್ರಾಹಕರಿಗೆ 20 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಐಎಂಎ ಹಗರಣ ತನಿಖೆ ತ್ವರಿತಗೊಳಿಸಲು ಸಿಬಿಐಗೆ ನಿರ್ದೇಶನ ನೀಡಿ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ಐಎಂಎ ಹಗರಣದಲ್ಲಿ ತನಿಖೆಯನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳುವಂತೆ ಸಿಬಿಐಗೆ ಕೇಂದ್ರ ಸರ್ಕಾರ ನೊಟೀಸ್ ಹೊರಡಿಸುವಂತೆ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.

ಐಎಂಎ ಹಗರಣ ಸಿಬಿಐ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ, ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ
ಬಹುಕೋಟಿ ಐಎಂಎ(ಐ-ಮಾನಿಟರಿ ಅಡ್ವೈಸರಿ) ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಆದೇಶ ಹೊರಡಿಸಲಾಗಿದೆ ಎಂದು ರಾಜ್ಯ ಸರ್ಕಾರ ಮಂಗಳವಾರ ಹೈಕೋರ್ಟ್ ಗೆ ಮಾಹಿತಿ ನೀಡಿದೆ.

