IMA

ಉತ್ತರಾಖಂಡ್ ನಲ್ಲಿ ಮಿಕ್ಸೋಪತಿಗೆ ಐಎಂಎ ತೀವ್ರ ವಿರೋಧ: ಏನಿದು ಮಿಕ್ಸೋಪತಿ?
ಉತ್ತರಾಖಂಡ್ ನ ಆಯುಷ್ ಸಚಿವ ಹರಕ್ ಸಿಂಗ್ ರಾವತ್ ಅವರು ಆಯುರ್ವೇದದ ವೈದ್ಯರು ರೋಗಿಗಳಿಗೆ ತುರ್ತು ಪರಿಸ್ಥಿತಿಗಳಲ್ಲಿ ಅಲೋಪತಿ ಔಷಧಗಳನ್ನು ಸಲಹೆ ನೀಡುವುದಕ್ಕೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದರು.

ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜೂನ್ 18 ರಂದು ಐಎಂಎಯಿಂದ ದೇಶವ್ಯಾಪಿ ಪ್ರತಿಭಟನೆ
ಕೊರೋನಾ ಸಂಕಷ್ಟದಲ್ಲಿ ದೇಶದ ವಿವಿಧ ಭಾಗಗಳಲ್ಲಿ ವೈದ್ಯರು, ವೈದ್ಯಕೀಯ ಸಿಬ್ಬಂದಿಗಳ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಜೂ.18 ರಂದು ದೇಶವ್ಯಾಪಿ ಪ್ರತಿಭಟನೆಗೆ ಐಎಂಎ ಕರೆ ನೀಡಿದೆ.

ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ 719 ವೈದ್ಯರ ಸಾವು: ಐಎಂಎ
ಕೋವಿಡ್-19 ಎರಡನೇ ಅಲೆ ಅವಧಿಯಲ್ಲಿ ದೇಶದಲ್ಲಿ 719 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಭಾರತೀಯ ವೈದ್ಯಕೀಯ ಅಸೋಸಿಯೇಷನ್ ಶನಿವಾರ ತಿಳಿಸಿದೆ. ಬಿಹಾರದಲ್ಲಿ ಗರಿಷ್ಠ ಸಂಖ್ಯೆಯ ವೈದ್ಯರ ಸಾವು ದಾಖಲಾಗಿದೆ.

ಜನರಿಂದ ಅಪಪ್ರಚಾರ, ವೈದ್ಯರ ಮೇಲೆ ಹಲ್ಲೆ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಐಎಂಎ ಮನವಿ
ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಅಪ ಪ್ರಚಾರ ಮಾಡುತ್ತಿರುವ ಜನರ ವಿರುದ್ಧ ಸೂಕ್ತ ಕ್ರಮ ಮತ್ತು ವೈದ್ಯರು ಭೀತಿಯಿಲ್ಲದೆ ಕೆಲಸ ಮಾಡುವಂತಾಗಲು ತಾವು ಮಧ್ಯ ಪ್ರವೇಶಿಸಬೇಕೆಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

ಅಲೋಪತಿ ಕುರಿತು ತಪ್ಪು ಪ್ರತಿಪಾದನೆ: ರಾಮ್ ದೇವ್ ವಿರುದ್ಧ ಎಐಎಂ ಪೊಲೀಸ್ ದೂರು ದಾಖಲು
ಅಲೋಪತಿ ಕುರಿತು ಅಪ್ರಾಮಾಣಿಕ ಮತ್ತು ತಪ್ಪಾದ ಪ್ರತಿಪಾದನೆ ಕುರಿತಂತೆ ಯೋಗ ಗುರು ರಾಮ್ ದೇವ್ ವಿರುದ್ಧ ಭಾರತೀಯ ವೈದ್ಯಕೀಯ ಸಂಘ ಗುರುವಾರ ಪೊಲೀಸ್ ದೂರು ದಾಖಲಿಸಿದೆ.

ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ 1,000 ಕೋಟಿ ರೂ. ಮಾನನಷ್ಟ ನೋಟೀಸ್
ಅಲೋಪತಿ ವೈದ್ಯ ಪದ್ದತಿ ಹಾಗೂ ಔಷಧಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ದ ಉತ್ತರಾಖಂಡ ರಾಜ್ಯದ ವೈದ್ಯರ ತಂಡ 1,000 ಕೋಟಿ ರೂಗಳ ಮಾನನಷ್ಟ ಮೊಕದ್ದಮೆ ಹೂಡಿದೆ.

ಆಲೋಪತಿ ವೈದ್ಯ ಪದ್ಧತಿ ಅವಹೇಳನ: ಬಾಬಾ ರಾಮದೇವ್ ವಿರುದ್ಧ ಕಠಿಣ ಕ್ರಮಕ್ಕೆ ಉತ್ತರಾಖಂಡ್ ಐಎಂಎ ಆಗ್ರಹ
ಆಲೋಪತಿ ವೈದ್ಯರ ವಿರುದ್ಧ ನೀಡಿದ ಹೇಳಿಕೆ ಸಂಬಂಧ ಯೋಗಗುರು ಬಾಬಾ ರಾಮದೇವ್ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಉತ್ತರಾಖಂಡ್ ಐಎಂಎ ಆಗ್ರಹಿಸಿದೆ.

ಅಲೋಪಥಿ ವಿರುದ್ಧ ಅವೈಜ್ಞಾನಿಕ ಹೇಳಿಕೆ: ಬಾಬಾ ರಾಮ್ ದೇವ್ ವಿರುದ್ಧ ಕ್ರಮಕ್ಕೆ ಐಎಂಎ ಆಗ್ರಹ
ಅಲೋಪತಿ ವೈದ್ಯ ಪದ್ಧತಿಯ ಬಗ್ಗೆ ತಿಳಿವಳಿಕೆ ಇಲ್ಲದೇ ಹೇಳಿಕೆ ನೀಡುತ್ತಿರುವ ಯೋಗ ಗುರು ಬಾಬಾ ರಾಮ್ ದೇವ್ ವಿರುದ್ಧ ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆಗ್ರಹಿಸಿದೆ.

ಕೊರೋನಾ ನಿರ್ವಹಣೆಯಲ್ಲಿ ಕೇಂದ್ರ ಸರ್ಕಾರ ವಿಪರೀತ ಆಲಸ್ಯ ತೋರುತ್ತಿರುವುದು ಆಶ್ಚರ್ಯ ತಂದಿದೆ: ಐಎಂಎ
ಕೋವಿಡ್ ಸಮಸ್ಯೆಯನ್ನು ನಿಬಾಯಿಸುವಲ್ಲಿ ಕೇಂದ್ರ ಸರ್ಕಾರ ತೋರುತ್ತಿರುವ ಆಲಸ್ಯತನ ನಮಗೆ ಆಶ್ಚರ್ಯ ಮೂಡಿಸಿದೆ ಎಂದು ಭಾರತೀಯ ವೈದ್ಯಕೀಯ ಸಂಘ ಅಸಮಾಧಾನ ವ್ಯಕ್ತ ಪಡಿಸಿದೆ.

