IMA

ಐಎಂಎ ಠೇವಣಿದಾರರಿಗೆ ಹಣ; ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದ ಸರ್ಕಾರ
ಐಎಂಎ ಕಂಪನಿಯ ಠೇವಣಿದಾರರಿಗೆ ಹಣ ಬಿಡುಗಡೆ ಮಾಡುವ ಸಂಬಂಧ ನ.25ರಿಂದ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದ್ದು, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದೆಂದು ರಾಜ್ಯ ಸರ್ಕಾರ ಹೈಕೋರ್ಟ್'ಗೆ ಮಾಹಿತಿ ನೀಡಿದೆ.

ಚೆನ್ನೈನಲ್ಲಿ 12 ವೈದ್ಯರು ಸೇರಿ ತಮಿಳುನಾಡಿನಲ್ಲಿ 63 ವೈದ್ಯರು ಕೊರೋನಾದಿಂದ ಸಾವು: ಐಎಂಎ
ಮಹಾಮಾರಿ ಕೊರೋನಾ ವೈರಸ್ ನಿಂದ ಚೆನ್ನೈನಲ್ಲಿ 12 ವೈದ್ಯರು ಸೇರಿದಂತೆ ತಮಿಳುನಾಡಿನಲ್ಲಿ ಒಟ್ಟು 63 ವೈದ್ಯರು ಕೋವಿಡ್-19 ನಿಂದ ಸಾವನ್ನಪ್ಪಿದ್ದಾರೆ ಎಂದು ದೆಹಲಿಯ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಮಾಹಿತಿ ನೀಡಿದೆ.

ಐಎಂಎ ಹಗರಣ: 2 ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ಚಾರ್ಜ್'ಶೀಟ್
ಐಎಂಎ ಕಂಪನಿ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸರ್ಕಾರಿ ಅಧಿಕಾರಿಗಳ ವಿರುದ್ಧ ಸಿಬಿಐ ಚಾರ್ಜ್'ಶೀಟ್ ಸಲ್ಲಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ವೈದ್ಯರಿಗೆ ಕಿರುಕುಳ: ಕೋವಿಡ್ ವಾರಿಯರ್ಸ್ ಯಿಂದ ಈವರೆಗೂ 10 ದೂರು ಸ್ವೀಕರಿಸಿದ ಐಎಂಎ
ಕೋವಿಡ್- ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿ ರೋಗಿಯ ಕಡೆಯವರು ಅಥವಾ ಅವರ ಪರಿಚರಕರಿಂದ ವೈದ್ಯರ ಮೇಲೆ ದೈಹಿಕವಾಗಿ ಅಥವಾ ಮೌಖಿಕವಾಗಿ ನಿಂಧಿಸಿರುವ ಬಗ್ಗೆ 10 ದೂರುಗಳನ್ನು ರಾಜ್ಯ ಭಾರತೀಯ ವೈದ್ಯಕೀಯ ಸಂಘದ ಕಿರುಕುಳ ಸಮಿತಿ ಸ್ವೀಕರಿಸಿದೆ.

ವೈದ್ಯರ ಮೇಲೆ ಹಲ್ಲೆ ಪ್ರಕರಣ: ಸೂಕ್ತ ಭದ್ರತೆ ಕೋರಿ ಪ್ರಧಾನಿ-ಸಿಎಂಗೆ ಐಎಂಎ ಪತ್ರ
ರೋಗಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಆ್ಯಂಬುಲೆನ್ಸ್ ಗೆ ಬೆಂಕಿ ಹಚ್ಚಿ, ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಭಾರತೀಯ ವೈದ್ಯಕೀಯ ಸಂಘ ಮತ್ತು ಕರ್ನಾಟಕ ವೈದ್ಯರ ಸಂಘ ಖಂಡಿಸಿದೆ. ಇದರ ಜೊತೆಗೆ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಡೆದ ವೈದ್ಯರ ಮೇಲಿನ ಹಲ್ಲೆಗೆ ಆಕ್ಷೇಪ ವ್ಯಕ್ತಪಡಿಸಿವೆ.

ಭಯೋತ್ಪಾದನೆಯನ್ನು ಪಾಕಿಸ್ತಾನ ತನ್ನ ದೇಶದ ನೀತಿಯಾಗಿಸಿದೆ: ರಾಜನಾಥ ಸಿಂಗ್
ಪಾಕಿಸ್ತಾನ ತನ್ನ ದುರ್ನಡತೆಯನ್ನು ಸರಿಪಡಿಸಿಕೊಳ್ಳುತ್ತಿಲ್ಲ, ಭಯೋತ್ಪಾದನೆಯನ್ನು ತನ್ನ ನೀತಿಯಾಗಿಸಿಕೊಂಡಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.

ಐಎಂಎ ಹಗರಣ: 2 ಮೌಲ್ವಿಗಳ ವಿರುದ್ಧ ಸಿಬಿಐ 2ನೇ ಚಾರ್ಜ್'ಶೀಟ್
ಬಹುಕೋಟಿ ಐಎಂಎ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮೌಲ್ವಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಎರಡನೇ ಆರೋಪಪಟ್ಟಿ ಸಲ್ಲಿಸಿದೆ.

ಬೆಂಗಳೂರು: ಐಎಂಎಯಿಂದ ಸಾವಿರಾರು ನಕಲಿ ಗೋಲ್ಡ್ ಬಿಸ್ಕೆಟ್'ಗಳು ವಶಕ್ಕೆ
ನಗರದಲ್ಲಿ ನಕಲಿ ಚಿನ್ನದ ಹಾವಳಿ ಹೆಚ್ಚಾಗಿದ್ದು, ಐಎಂಎಗೆ ಸೇರಿದ ಸಾವಿರಾರು ನಕಲಿ ಗೋಲ್ಡ್ ಬಿಸ್ಕೆಟ್ ಗಳನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದುಕೊಂಡಿದ್ದಾರೆ.

ಐಎಂಎ ಬಹುಕೋಟಿ ವಂಚನೆ: ಮನ್ಸೂರ್ ಖಾನ್ ನ ಮತ್ತೋರ್ವ ಪ್ರಚಾರಕನ ಬಂಧನ
ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಪ್ರಮುಖ ಆರೋಪಿ ಮನ್ಸೂರ್ ಖಾನ್ ನ ಮತ್ತೋರ್ವ ಪ್ರಚಾರಕನನ್ನು ಬಂಧಿಸಿದ್ದಾರೆ.

