ರಾಜಕೀಯಶಿವಾಜಿನಗರದ 'ಗೂಂಡಾರಾಜ್' ಇಮೇಜ್ ಬದಲಿಸುವುದೇ ನನ್ನ ಪ್ರಮುಖ ಉದ್ದೇಶ: ರಿಜ್ವಾನ್ ಅರ್ಷದ್
ಬಿಜೆಪಿ ಭದ್ರಕೋಟೆಯಾಗಿರುವ ಸಂಪಂಗಿರಾಮನಗರದ ಎರಡು ಬೂತ್ಗಳಲ್ಲಿ ಶಿವಾಜಿನಗರ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದರು. ಶಿವಾಜಿನಗರದ ಇಮೇಜ್ ಬದಲಾವಣೆಯೇ ನನ್ನ ಮೊದಲ ಆದ್ಯತೆ ಎಂದು ದೇವಾಂಗ ಸಮುದಾಯದವರಿಗೆ ಭರವಸೆ ನೀಡಿದರು.