ರಾಜ್ಯಪ್ರಾದೇಶಿಕ ಅಸಮತೋಲನ ಪರಿಹಾರ ಸಮಿತಿ ತಿಂಗಳಾಂತ್ಯದೊಳಗೆ ವರದಿ ಸಲ್ಲಿಕೆ
2002 ರಲ್ಲಿ, ಅರ್ಥಶಾಸ್ತ್ರಜ್ಞ ಡಿ.ಎಂ. ನಂಜುಂಡಪ್ಪ ನೇತೃತ್ವದ ಪ್ರಾದೇಶಿಕ ಅಸಮತೋಲನ ಪರಿಹಾರ ಸಮಿತಿಯು 35 ತಾಲ್ಲೂಕುಗಳನ್ನು ಹಿಂದುಳಿದವು, 40 ತಾಲ್ಲೂಕುಗಳನ್ನು ಹೆಚ್ಚು ಹಿಂದುಳಿದವು ಮತ್ತು 39 ತಾಲ್ಲೂಕುಗಳನ್ನು ಅತ್ಯಂತ ಹಿಂದುಳಿದವು ಎಂದು ಗುರುತಿಸಿತ್ತು.