IMCR

ಕೋವಿಡ್-19: ಭಾರತದಲ್ಲಿಂದು 41,157 ಹೊಸ ಕೇಸ್ ಪತ್ತೆ; 518 ಮಂದಿ ಸಾವು
ಭಾರತದಲ್ಲಿ ದಿನಕಳೆದಂತೆ ಮಹಾಮಾರಿ ಕೊರೋನಾ ವೈರಸ್ ಅಬ್ಬರ ಇಳಿಕೆಯಾಗುತ್ತಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಅಂತ್ಯವಾದ 24 ಗಂಟೆಗಳ ಅವಧಿಯಲ್ಲಿ 41,157 ಮಂದಿಯಲ್ಲಿ ಹೊಸದಾಗಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 518 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

ಕೋವಿಡ್-19: ಭಾರತದಲ್ಲಿಂದು 50,848 ಹೊಸ ಕೇಸ್ ಪತ್ತೆ; 1,358 ಮಂದಿ ಸಾವು
ದೇಶದಲ್ಲಿ ಕೋವಿಡ್ ಸೋಂಕು ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 50,848 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದೇ ಅವಧಿಯಲ್ಲಿ 1,358 ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ.

ಕೋವಿಡ್-19: ದೇಶದಲ್ಲಿಂದು 1.31 ಲಕ್ಷ ಕೇಸ್ ಪತ್ತೆ, 780 ಮಂದಿ ಸಾವು
ದೇಶದಲ್ಲಿ ಶುಕ್ರವಾರ 1,31,968 ಹೊಸ ಕೊರೋನಾ ಕೇಸ್ ಪ್ರಕರಣಗಳು ಪತ್ತೆಯಾಗಿದ್ದು, ಇದು ಈ ವರೆಗಿನ ಸಾರ್ವಕಾಲಿಕ ದಾಖಲೆಯಾಗಿದೆ.

