ರಾಜ್ಯಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ IMD
ಬೆಂಗಳೂರಿನಲ್ಲಿಯೂ ಎರಡು ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.