IMD
ಕರಾವಳಿ ಕರ್ನಾಟಕದಲ್ಲಿ ಮುಂದುವರಿದ ಮಳೆ ಅವಾಂತರ: ರೆಡ್ ಅಲರ್ಟ್ ಘೋಷಣೆ, NDRF ತಂಡಗಳ ನಿಯೋಜನೆ
ಅಧಿಕಾರಿಗಳ ಪ್ರಕಾರ, ಜಿಲ್ಲೆಯಾದ್ಯಂತ ಗುಡ್ಡಗಾಡು ಪ್ರದೇಶಗಳಲ್ಲಿ ಸಣ್ಣಪುಟ್ಟ ಭೂಕುಸಿತಗಳು ಸಂಭವಿಸಿವೆ.

ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆ: IMD Weather Report
ಭಾರತೀಯ ಹವಾಮಾನ ಇಲಾಖೆ ಬೆಂಗಳೂರಿಗೆ ಯಾವುದೇ ಎಚ್ಚರಿಕೆ ನೀಡಿಲ್ಲ, ಆದರೆ ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

Watch | ರಾಜ್ಯದಲ್ಲಿ Covid ಪ್ರಕರಣ ಹೆಚ್ಚಳ; Mansoon ಕರ್ನಾಟಕದಲ್ಲಿ ಭಾರಿ ಮಳೆ, IMD ರೆಡ್ ಅಲರ್ಟ್; ಅತ್ಯಾಚಾರ ಪ್ರಕರಣ: ಸ್ವಾಮೀಜಿ ಬಂಧನ!

ಕೇರಳದಲ್ಲಿ ಮಳೆಯ ರೌದ್ರನರ್ತನ: ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡು ಕರ್ನಾಟಕ ಮತ್ತು ಕೇರಳ, ಕೊಂಕಣ, ಗೋವಾ ಮತ್ತು ಮಧ್ಯ ಮಹಾರಾಷ್ಟ್ರ ಸೇರಿದಂತೆ ಪ್ರತ್ಯೇಕ ಸ್ಥಳಗಳಲ್ಲಿ ಭಾನುವಾರದವರೆಗೆ ಭಾರೀ ಮಳೆಯಾಗಲಿದೆ ಎಂದು ಐಎಂಡಿ ರೆಡ್ ಅಲರ್ಟ್ ಘೋಷಿಸಿದೆ.

Monsoon: 2009ರ ಬಳಿಕ ಇದೇ ಮೊದಲು; ಭಾರತಕ್ಕೆ ನಿಗದಿತ ಅವಧಿಗಿಂತ ಮೊದಲೇ ಮುಂಗಾರು ಮಾರುತ ಆಗಮನ!
2009ರ ಬಳಿಕ ಇದೇ ಮೊದಲ ಬಾರಿಗೆ ಮಾನ್ಸೂನ್ ಮಾರುತಗಳು ನಿಗಧಿತ ಅವಧಿಗಿಂತ ಮುಂಚಿತವಾಗಿಯೇ ಭಾರತ ಪ್ರವೇಶಿಸಿವೆ.

ಮುಂದಿನ 5 ದಿನ ಬಿಸಿಗಾಳಿ, ಭಾರಿ ಮಳೆ: ದೇಶದ ಹವಾಮಾನ ಬಗ್ಗೆ IMD ಎಚ್ಚರಿಕೆ!
ಪಶ್ಚಿಮ ಕರಾವಳಿಯಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದರೆ, ಗುಡುಗು ಸಹಿತ ಮಳೆ, ಮಿಂಚು ಮತ್ತು ಬಿರುಗಾಳಿಯೊಂದಿಗೆ ವ್ಯಾಪಕ ಮಳೆ ಪೂರ್ವ ಮತ್ತು ಮಧ್ಯ ಭಾರತದ ಮೇಲೆ ಪರಿಣಾಮ ಬೀರುತ್ತದೆ.

ಕರ್ನಾಟಕದಲ್ಲಿ ಮಳೆ ಆರ್ಭಟ: 7 ಜಿಲ್ಲೆಗಳಲ್ಲಿ Red Alert; RCB ಪಂದ್ಯ ಲಕ್ನೋಗೆ ಶಿಫ್ಟ್!
ಮಂಗಳವಾರ ಸಂಜೆ ಭಾರತದ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಏಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಈ ಹಿಂದೆ ನೀಡಿದ್ದ ಅಲರ್ಟ್ ಅನ್ನು ರೆಡ್ ಅಲರ್ಟ್‌ಗೆ ನವೀಕರಿಸಿದೆ.

ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ: ಬೆಂಗಳೂರು ಸೇರಿ 13 ಜಿಲ್ಲೆಗಳಿಗೆ yellow ಅಲರ್ಟ್ ಘೋಷಣೆ
ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Bengaluru Rains: 24 ಗಂಟೆಗಳಲ್ಲಿ 103 ಮೀ.ಮೀ ದಾಖಲೆಯ ಮಳೆ; ಬೆಂಗಳೂರಿನಲ್ಲಿ 10 ಕಿ.ಮೀ ಟ್ರಾಫಿಕ್ ಜಾಮ್!
ಸೋಮವಾರ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರು ನಗರದ ಹಲವು ಭಾಗಗಳು ಜಲಾವೃತ್ತವಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ಸವಾರರು ಪರದಾಡಿದರು.

