IMD

Heat wave: ರಣ ಬಿಸಿಲಿಗೆ ಉತ್ತರ ಭಾರತ ತತ್ತರ: ರಾಜಸ್ತಾನದಲ್ಲಿ ದಾಖಲೆಯ 45.1 ಡಿಗ್ರಿ ತಾಪಮಾನ ದಾಖಲು!
ದೇಶ

Heat wave: ರಣ ಬಿಸಿಲಿಗೆ ಉತ್ತರ ಭಾರತ ತತ್ತರ: ರಾಜಸ್ತಾನದಲ್ಲಿ ದಾಖಲೆಯ 45.1 ಡಿಗ್ರಿ ತಾಪಮಾನ ದಾಖಲು!

ರಾಜಸ್ತಾನದ ಬಿಕಾನೇರ್ ನಲ್ಲಿ ಇಂದು ತಾಪಮಾನ ದಾಖಲೆಯ 45.1 ಡಿಗ್ರಿಗೆ ತಲುಪಿದ್ದು, ಇದು ಇಂದು ದೇಶದಲ್ಲಿ ದಾಖಲಾದ ಗರಿಷ್ಛ ತಾಪಮಾನವಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವರುಣನ ಆರ್ಭಟ; ಇನ್ನೂ ಎರಡು ದಿನ ವ್ಯಾಪಕ ಮಳೆ ನಿರೀಕ್ಷೆ!
ರಾಜ್ಯ

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ವರುಣನ ಆರ್ಭಟ; ಇನ್ನೂ ಎರಡು ದಿನ ವ್ಯಾಪಕ ಮಳೆ ನಿರೀಕ್ಷೆ!

ಬೆಂಗಳೂರಿನಲ್ಲಿ ವಿವಿಧೆಡೆ ಜೋರು ಮಳೆಯಾಗುತ್ತಿದೆ. ರಾತ್ರಿ 10 ಗಂಟೆ ಸುಮಾರಿಗೆ ಆರಂಭವಾದ ಮಳೆ, ವಿಧಾನಸೌಧ, ಶಿವಾಜಿನಗರ, ಮೆಜೆಸ್ಟಿಕ್, ಕೆ.ಆರ್ ಮಾರುಕಟ್ಟೆ, ಹಲಸೂರು ಸೇರಿದಂತೆ ವಿವಿಧಡೆ ಅಬ್ಬರಿಸಿತು.

ಬಿಸಿಲಿಗೆ ಉತ್ತರ ಭಾರತ ತತ್ತರ; ತಾಪಮಾನ 40-43 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆ; ಮುಂದಿನ 5 ದಿನ ರೆಡ್-ಆರೆಂಜ್ ಅಲರ್ಟ್ ಘೋಷಣೆ
ದೇಶ

ಬಿಸಿಲಿಗೆ ಉತ್ತರ ಭಾರತ ತತ್ತರ; ತಾಪಮಾನ 40-43 ಡಿಗ್ರಿ ಸೆಲ್ಸಿಯಸ್‌ಗೆ ತಲುಪುವ ಸಾಧ್ಯತೆ; ಮುಂದಿನ 5 ದಿನ ರೆಡ್-ಆರೆಂಜ್ ಅಲರ್ಟ್ ಘೋಷಣೆ

ಏಪ್ರಿಲ್ 4 ರಂದು, ಸೌರಾಷ್ಟ್ರ ಮತ್ತು ಕಚ್‌ನ ಕಾಂಡ್ಲಾದಲ್ಲಿ ಅತ್ಯಧಿಕ 44 ಡಿಗ್ರಿ ಸೆಲ್ಸಿಯಸ್‌ರಷ್ಟು ತಾಪಮಾನ ದಾಖಲಾಗಿದೆ.

Watch | ಚಂಡಮಾರುತ: ಬೆಂಗಳೂರಿನಲ್ಲಿ ಭಾರಿ ಮಳೆ; IMD ಯೆಲ್ಲೋ ಅಲರ್ಟ್ ಘೋಷಣೆ
ವಿಡಿಯೋ

Watch | ಚಂಡಮಾರುತ: ಬೆಂಗಳೂರಿನಲ್ಲಿ ಭಾರಿ ಮಳೆ; IMD ಯೆಲ್ಲೋ ಅಲರ್ಟ್ ಘೋಷಣೆ

Bengaluru Weather Forecast: ಬೆಂಗಳೂರಿನಲ್ಲಿ ಭಾರಿ ಮಳೆ, IMD ಯೆಲ್ಲೋ ಅಲರ್ಟ್ ಘೋಷಣೆ; ಚಂಡಮಾರುತ ಕಾರಣ!
ರಾಜ್ಯ

Bengaluru Weather Forecast: ಬೆಂಗಳೂರಿನಲ್ಲಿ ಭಾರಿ ಮಳೆ, IMD ಯೆಲ್ಲೋ ಅಲರ್ಟ್ ಘೋಷಣೆ; ಚಂಡಮಾರುತ ಕಾರಣ!

ಬೆಂಗಳೂರಿನ ಪ್ರಮುಖ ಪ್ರದೇಶಗಳಾದ ವಿಧಾನಸೌಧ, ಶಿವಾಜಿ ನಗರ, ಹೆಚ್ಎಸ್ ಆರ್ ಲೇಔಟ್, ಕೆಆರ್ ಮಾರುಕಟ್ಟೆ, ಚಾಮರಾಜಪೇಟೆ, ಬಸವನಗುಡಿ, ಜಯನಗರ, ಒಆರ್ ಆರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ.

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​
ರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಮುಂದಿನ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ; 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ‌ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಸೇರಿದಂತೆ ಹಲವು ಕಡೆ ಮಳೆ ಸಾಧ್ಯತೆ ಇದೆ.

ರಣಬಿಸಿಲಿಗೆ ಉತ್ತರ ಕರ್ನಾಟಕ ತತ್ತರ: ರಾಜ್ಯ ವಿಪತ್ತು ಎಂದು ಘೋಷಿಸಲು ತಜ್ಞರ ಆಗ್ರಹ
ರಾಜ್ಯ

ರಣಬಿಸಿಲಿಗೆ ಉತ್ತರ ಕರ್ನಾಟಕ ತತ್ತರ: ರಾಜ್ಯ ವಿಪತ್ತು ಎಂದು ಘೋಷಿಸಲು ತಜ್ಞರ ಆಗ್ರಹ

ಈ ಬಾರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಮತ್ತಷ್ಟು ಏರಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ಬೆನ್ನಲ್ಲೇ ಉಷ್ಣ ಅಲೆ ಸಮಸ್ಯೆಯನ್ನು ರಾಜ್ಯ ವಿಪತ್ತು ಎಂದು ಘೋಷಿಸಿ ಎಂದು ತಜ್ಞರು ಒತ್ತಾಯಿಸಿದ್ದಾರೆ.

ಮಂಗಳವಾರದಿಂದ ಮೂರು ದಿನ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ಮಂಗಳವಾರದಿಂದ ಮೂರು ದಿನ ರಾಜ್ಯದ ಕೆಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂಗಾರು ಪೂರ್ವ ಮಳೆಯು ಬುಧವಾರ, ಗುರುವಾರವೂ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲವೆಡೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Watch | ಇಡ್ಲಿ ತಯಾರಿಕೆ, ಹೊಟೆಲ್ ಗಳಲ್ಲಿ ಪ್ಲಾಸ್ಟಿಕ್ 
ಬಳಕೆಗೆ ನಿಷೇಧ; ಡಿಕೆ ಶಿವಕುಮಾರ್ ಇಶಾ ಫೌಂಡೇಶನ್ ಭೇಟಿಗೆ ಪಕ್ಷದಲ್ಲೇ ವಿರೋಧ; ಬೇಸಿಗೆ ಆರಂಭದಲ್ಲೇ Heatwave
ವಿಡಿಯೋ

Watch | ಇಡ್ಲಿ ತಯಾರಿಕೆ, ಹೊಟೆಲ್ ಗಳಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ; ಡಿಕೆ ಶಿವಕುಮಾರ್ ಇಶಾ ಫೌಂಡೇಶನ್ ಭೇಟಿಗೆ ಪಕ್ಷದಲ್ಲೇ ವಿರೋಧ; ಬೇಸಿಗೆ ಆರಂಭದಲ್ಲೇ Heatwave