IMD

ಈ ಚಳಿಗಾಲದಲ್ಲಿ ಬಿಸಿಲು ಹೆಚ್ಚು, ಶೀತ ಗಾಳಿ ಕಡಿಮೆ ಇರಲಿದೆ: ಹವಾಮಾನ ಇಲಾಖೆ
ದೇಶ

ಈ ಚಳಿಗಾಲದಲ್ಲಿ ಬಿಸಿಲು ಹೆಚ್ಚು, ಶೀತ ಗಾಳಿ ಕಡಿಮೆ ಇರಲಿದೆ: ಹವಾಮಾನ ಇಲಾಖೆ

ನವೆಂಬರ್‌ನಲ್ಲಿ ದೇಶದಾದ್ಯಂತ ಹೆಚ್ಚಿನ ಕೊರತೆ ಮಳೆಯಾಗಿದೆ. ಕಳೆದ ಮೂರು ವರ್ಷಗಳಿಂದ, ದೇಶವು ಹಿಂದಿನ ವರ್ಷಗಳಿಗಿಂತ ಸ್ಥಿರವಾದ ಶುಷ್ಕ ನವೆಂಬರ್‌ಗೆ ಸಾಕ್ಷಿಯಾಗಿದೆ ಎಂದು ಮೊಹಾಪಾತ್ರ ಹೇಳಿದರು.

ಫೆಂಗಲ್ ಎಫೆಕ್ಟ್: ಸಿಲಿಕಾನ್ ಸಿಟಿ ಕೂಲ್ ಕೂಲ್, ಆರೆಂಜ್ ಅಲರ್ಟ್ ಘೋಷಣೆ
ರಾಜ್ಯ

ಫೆಂಗಲ್ ಎಫೆಕ್ಟ್: ಸಿಲಿಕಾನ್ ಸಿಟಿ ಕೂಲ್ ಕೂಲ್, ಆರೆಂಜ್ ಅಲರ್ಟ್ ಘೋಷಣೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ನಗರ ಮತ್ತು ಗ್ರಾಮಾಂತರ ಮತ್ತು ರಾಮನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮಂಗಳವಾರದವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಕೇರಳದ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ; ಡಿಸೆಂಬರ್ 2 ರಂದು ಭಾರೀ ಮಳೆ ಸಾಧ್ಯತೆ: IMD
ದೇಶ

ಕೇರಳದ ನಾಲ್ಕು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ; ಡಿಸೆಂಬರ್ 2 ರಂದು ಭಾರೀ ಮಳೆ ಸಾಧ್ಯತೆ: IMD

ಉತ್ತರದ ಜಿಲ್ಲೆಗಳಾದ ಮಲಪ್ಪುರಂ, ಕೋಝಿಕ್ಕೋಡ್, ವಯನಾಡ್ ಮತ್ತು ಕಣ್ಣೂರಿನಲ್ಲಿ ಸೋಮವಾರ ಅತಿ ಹೆಚ್ಚು ಮಳೆಯಾಗುವ ನಿರೀಕ್ಷೆಯಿದೆ.

Karnataka Weather | ಹವಾಮಾನ ವರದಿ: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ
ರಾಜ್ಯ

Karnataka Weather | ಹವಾಮಾನ ವರದಿ: ಬೆಂಗಳೂರು ಸೇರಿ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ ಸಾಧ್ಯತೆ

ಕಳೆದೆರಡು ದಿನಗಳಿಂದ ಕರ್ನಾಟಕದಲ್ಲಿ ಮೋಡ ಮುಸುಕಿದ ವಾತಾವರಣ ಮುಂದುವರೆದಿದ್ದು, ಶನಿವಾರ ಹಲವೆಡೆ ಮಳೆಯಾಗಿತ್ತು. ಆದರೆ ಭಾನುವಾರ ಮೋಡವಿದ್ದರೂ ಮಳೆ ಬಂದಿರಲಿಲ್ಲ. ಇದೀಗ ಇಂದು ಬೆಂಗಳೂರು ಸೇರಿದಂತೆ ಕರ್ನಾಟಕದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: 5 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ!
ರಾಜ್ಯ

ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ: 5 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ!

ನವೆಂಬರ್ 14ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Karnataka Weather: ಮುಂದಿನ 5 ದಿನ ರಾಜ್ಯಾದ್ಯಂತ ವ್ಯಾಪಕ ಮಳೆ; ಹವಾಮಾನ ವರದಿ
ರಾಜ್ಯ

Karnataka Weather: ಮುಂದಿನ 5 ದಿನ ರಾಜ್ಯಾದ್ಯಂತ ವ್ಯಾಪಕ ಮಳೆ; ಹವಾಮಾನ ವರದಿ

ಮುಂದಿನ 5 ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರಿಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಕೇಂದ್ರ ಮಾಹಿತಿ ನೀಡಿದೆ.

ನಿರ್ಮಾಣ ಹಂತದ ಕಟ್ಟಡ ಕುಸಿತ: 3 ಸಾವು; ಮಳೆ ಮುನ್ಸೂಚನೆ: ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ; ಕೆರೆಗೆ ಬಿದ್ದು ಅಣ್ಣ-ತಂಗಿ ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 22-10-24
ರಾಜ್ಯ

ನಿರ್ಮಾಣ ಹಂತದ ಕಟ್ಟಡ ಕುಸಿತ: 3 ಸಾವು; ಮಳೆ ಮುನ್ಸೂಚನೆ: ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ; ಕೆರೆಗೆ ಬಿದ್ದು ಅಣ್ಣ-ತಂಗಿ ಸಾವು! ಇವು ಇಂದಿನ ಪ್ರಮುಖ ಸುದ್ದಿಗಳು 22-10-24

ಆರೆಂಜ್ ಅಲರ್ಟ್: ನಾಳೆ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ; ನಿರ್ಮಾಣ ಹಂತದ ಕಟ್ಟಡ ಕುಸಿತ: 3 ಸಾವು; 
ಕೆಂಗೇರಿ ಕೆರೆಗೆ ಬಿದ್ದು ಅಣ್ಣ-ತಂಗಿ ಸಾವು!
ವಿಡಿಯೋ

ಆರೆಂಜ್ ಅಲರ್ಟ್: ನಾಳೆ ಬೆಂಗಳೂರಿನ ಶಾಲೆಗಳಿಗೆ ರಜೆ ಘೋಷಣೆ; ನಿರ್ಮಾಣ ಹಂತದ ಕಟ್ಟಡ ಕುಸಿತ: 3 ಸಾವು; ಕೆಂಗೇರಿ ಕೆರೆಗೆ ಬಿದ್ದು ಅಣ್ಣ-ತಂಗಿ ಸಾವು!

ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಕೆ; 13 ಜಿಲ್ಲೆಗಳಿಗೆ 'ಯೆಲ್ಲೂ ಅಲರ್ಟ್'
ರಾಜ್ಯ

ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಕೆ; 13 ಜಿಲ್ಲೆಗಳಿಗೆ 'ಯೆಲ್ಲೂ ಅಲರ್ಟ್'

ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ,ದಾವಣಗೆರೆ, ಶಿವಮೊಗ್ಗ, ಹಾವೇರಿ, ಗದಗ, ಬಳ್ಳಾರಿ, ಬೆಳಗಾವಿ, ಧಾರವಾಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ' ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ.