IMD

ಅಕ್ಟೋಬರ್ 23ಕ್ಕೆ ಒಡಿಶಾ-ಪಶ್ಚಿಮ ಬಂಗಾಳ ತೀರ ಅಪ್ಪಳಿಸಲಿರುವ ಚಂಡಮಾರುತ: IMD ಎಚ್ಚರಿಕೆ
ಮುಂದಿನ 24 ಗಂಟೆಗಳಲ್ಲಿ ಪೂರ್ವ-ಮಧ್ಯ ಬಂಗಾಳ ಕೊಲ್ಲಿ ಮತ್ತು ಉತ್ತರ ಅಂಡಮಾನ್ ಸಮುದ್ರದ ಮೇಲೆ ಕಡಿಮೆ ಒತ್ತಡದ ಪ್ರದೇಶವು ರೂಪುಗೊಳ್ಳುವ ಸಾಧ್ಯತೆಯಿದೆ.

Bengaluru Rains: ಒಂದೇ ಮಳೆಗೆ ಮುಳುಗಿದ Manyata Tech Park; ನಿನ್ನೆ ಜಲಪಾತ, ಇಂದು ಭೂ ಕುಸಿತ; Video Viral
ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಯಿಂದಾಗಿ ಭಾರತದ ಪ್ರಮುಖ ಟೆಕ್ ಹಬ್ ಎನಿಸಿಕೊಂಡಿರುವ ಮಾನ್ಯತಾ ಟೆಕ್ ಪಾರ್ಕ್ ಪ್ರವಾಹಪೀಡಿತ ಪ್ರದೇಶದಂತಾಗಿದೆ.

ಸತತ ಮಳೆಗೆ ಸಿಲಿಕಾನ್ ಸಿಟಿ ತತ್ತರ: ಸರಾಸರಿಗಿಂತ ಶೇ.228ರಷ್ಟು ಹೆಚ್ಚು ಮಳೆ: ಮಲೆನಾಡಿನಂತಾದ ಉದ್ಯಾನ ನಗರಿ
ನಗರದ ಬಹುತೇಕ ರಸ್ತೆಗಳಲ್ಲಿ ನೀರು ನದಿಯಂತೆ ಹರಿದು ಸಂಚಾರ ವ್ಯತ್ಯಯಕ್ಕೆ ಕಾರಣವಾದರೆ, ಅಪಾರ್ಟ್'ಮೆಂಟ್ ಗಳ ಬೇಸ್ ಮೆಂಟ್ ಗಳಲ್ಲಿದ್ದ ವಾಹನಗಳು ಮುಳುಗಡೆಯಾಗಿ, ಜನ ರಸ್ತೆಗಿಳಿಯಲು ಸಂಕಟ ಪಡುವಂತಾಗಿದೆ.

ಭಾರಿ ಮಳೆಗೆ ಬೆಂಗಳೂರು ತತ್ತರ; ನಾಳೆ ಶಾಲೆಗಳಿಗೆ ರಜೆ ಘೋಷಣೆ!
ಬೆಂಗಳೂರಿನಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ವರುಣನ ಆರ್ಭಟ ಇನ್ನೂ ಮೂರು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಭಾರಿ ಮಳೆ: ಜನ ಜೀವನ ಅಸ್ತವ್ಯಸ್ತ, ಸಂಜೆಯೊಳಗೆ ಇನ್ನಷ್ಟು ತೀವ್ರ ಸಾಧ್ಯತೆ!

ತಮಿಳು ನಾಡು, ಆಂಧ್ರ ಮತ್ತು ಕರ್ನಾಟಕದಲ್ಲಿ ಭಾರೀ ಮಳೆ; ಇನ್ನೆರಡು ದಿನ ವಾಯುಭಾರ ಕುಸಿತ; IMD ಸೂಚನೆ
ನಿನ್ನೆ ರಾತ್ರಿಯಿಂದ, ಚೆನ್ನೈ ಮತ್ತು ಅದರ ಉಪನಗರಗಳು, ಸಮೀಪದ ತಿರುವಳ್ಳೂರು ಜಿಲ್ಲೆಗೆ ಒಳಪಡುವ ಪ್ರದೇಶಗಳು ಸೇರಿದಂತೆ ಹಲವು ಭಾಗಗಳಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆಯಾಗುತ್ತಿದೆ.

Bengaluru Rains: ಬೆಂಗಳೂರು ಆವರಿಸಿದ Rain Bands; ಸಂಜೆಯೊಳಗೆ ಇನ್ನಷ್ಟು ಹೆಚ್ಚು ಮಳೆ ಸಾಧ್ಯತೆ: ಹವಾಮಾನ ವರದಿ!
ಬೆಂಗಳೂರು ವೆದರ್ ಸಂಸ್ಥೆ ನೀಡಿರುವ ವರದಿಯನ್ವಯ ಬೆಂಗಳೂರಿನ ಮೇಲೆ ದಟ್ಟವಾದ ಮಳೆ ಮೋಡಗಳು ಆವರಿಸಿದ್ದು, ಪರಿಣಾಮ ಇಂದು ಸಂಜೆಯೊಳಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಬೆಂಗಳೂರಿನಲ್ಲಿ ಮುಂಜಾನೆಯಿಂದಲೇ ಮಳೆ: ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ವರುಣನ ಅಬ್ಬರ; IMD ಎಚ್ಚರಿಕೆ
ಕಳೆದೊಂದು ವಾರದಿಂದ ಅಲ್ಪಸ್ವಲ್ಪ ಮಳೆಯಾಗುತ್ತಿದ್ದ ಬೆಂಗಳೂರಿನಲ್ಲಿ ಅ. 15ರ ಬೆಳಗಿನ ಜಾವದಿಂದಲೇ ಧಾರಾಕಾರವಾಗಿ ಮಳೆ ಸುರಿಯುತ್ತಿದೆ.

ವಿಜಯದಶಮಿಯಂದೇ ಜಿಟಿಜಿಟಿ ಮಳೆ: ಬೆಂಗಳೂರು, ರಾಜ್ಯದ ಹಲವೆಡೆ ಮುಂದಿನ 7 ದಿನ ವರ್ಷಧಾರೆ ಸಾಧ್ಯತೆ, ಅಲರ್ಟ್ ಘೋಷಣೆ!
ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ.

