IMD

ಕಾವೇರಿ ಕಿಚ್ಚಿನ ನಡುವೆಯೇ ಕೊಡಗಿನಲ್ಲಿ ಭಾರಿ ಮಳೆ: ಭಾಗಮಂಡಲ ತ್ರಿವೇಣಿ ಸಂಗಮ, ಸ್ನಾನಘಟ್ಟ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ! ಹಾರಂಗಿ ಭರ್ತಿ, Video
ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಭಾರಿ ಮಳೆಯು ಗ್ರಾಮೀಣ ಮತ್ತು ನಗರ ಪ್ರದೇಶದ ಜನರಿಗೆ ತೊಂದರೆಗಳನ್ನು ಉಂಟುಮಾಡುತ್ತಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ವಾಹನಗಳ ಸಂಚಾರವನ್ನು ತಡೆಯುತ್ತಿದೆ.

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!
ಗುಡುಗು-ಮಿಂಚಿನೊಂದಿಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮತ್ತೆ ಕೈಕೊಟ್ಟ ಮುಂಗಾರು: ಜೂನ್‌ನಿಂದ ಜುಲೈ 22ರವರೆಗೆ 19% ಮಳೆ ಕೊರತೆ; ರೈತರಿಗೆ ಹೆಚ್ಚಿದ ಆತಂಕ, ಆದರೆ...
ಮಳೆ ಕೊರತೆಯಿಂದ ಕೃಷಿ, ಜಲಾಶಯಗಳ ನೀರಿನ ಮಟ್ಟ ಹಾಗೂ ಕುಡಿಯುವ ನೀರಿನ ಲಭ್ಯತೆ ಬಗ್ಗೆ ಆತಂಕ ಹೆಚ್ಚಾಗಿದೆ. ಈ ಅವಧಿಯಲ್ಲಿ ದೇಶದಲ್ಲಿ 361.5 ಮಿ.ಮೀ. ಮಳೆ ಬೀಳಬೇಕಿದ್ದರೆ, ಕೇವಲ 293.3 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ.

ಕರಾವಳಿ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಮುಂದಿನ 2 ದಿನ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ!
ಕರಾವಳಿ ಜಿಲ್ಲೆಗಳಾದ ದಕ್ಷಿಣ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಇಂದು ಮತ್ತು ನಾಳೆ ಮಳೆಯಾಗುವ ಸಾಧ್ಯತೆಯಿದ್ದು,ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇಡೀ ಭಾರತವನ್ನು ಆವರಿಸಿದ ಮುಂಗಾರು; ಈ ಬಾರಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ನಿರೀಕ್ಷೆ!
ಪ್ರತಿ ವರ್ಷ ಸಾಮಾನ್ಯವಾಗಿ ಮುಂಗಾರು ಮಳೆಯು ಜೂನ್ 1 ರಂದು ಕೇರಳವನ್ನು ತಲುಪುತ್ತಿತ್ತು. ಆದರೆ, ಈ ಬಾರಿ ಜೂನ್ 4 ರಂದು ಮೂರು ದಿನ ತಡವಾಗಿ ದೇವರ ನಾಡನ್ನು ತಲುಪಿದೆ.

ವರುಣಾರ್ಭಟಕ್ಕೆ ಉತ್ತರ ಭಾರತ ತತ್ತರ; ದೆಹಲಿ ಜಲಾವೃತ; ಜನಜೀವನ ಅಸ್ತವ್ಯಸ್ತ, Red ಅಲರ್ಟ್ ಘೋಷಣೆ!
ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ಭಾರತೀಯ ಹವಾಮಾನ ಇಲಾಖೆ (IMD) ದೆಹಲಿಯಲ್ಲಿ 'ರೆಡ್ ಅಲರ್ಟ್' ಘೋಷಿಸಿದೆ.

ಮುಂಬೈನಲ್ಲಿ ವರುಣನ ಅಬ್ಬರ; ಜನಜೀವನ ಅಸ್ತವ್ಯಸ್ತ: IMD orange ಅಲರ್ಟ್ ಹಿನ್ನೆಲೆ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ..!
ಐಎಂಡಿ ಮುಂಬೈ ಮತ್ತು ಉಪನಗರಗಳಲ್ಲಿ ಮಂಗಳವಾರವೂ ಕೆಲವೆಡೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಗಂಟೆಗೆ 60ರಿಂದ 70 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ ನೀಡಿದೆ.

ಮುಂಗಾರು ಅಬ್ಬರ: ಮುಂಬೈ, ಥಾಣೆ, ರಾಯಗಡಕ್ಕೆ IMD ರೆಡ್ ಅಲರ್ಟ್; ಕನಿಷ್ಠ 13 ಮಂದಿ ಸಾವು, ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ! Video
ಈ ಘೋಷಣೆಯ ನಂತರ, ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ವಿಧಾನ ಪರಿಷತ್ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

ಕರ್ನಾಟಕದಲ್ಲಿ ಜುಲೈ 10ರವರೆಗೆ ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಲ್ಲಿ ಹೈ ಅಲರ್ಟ್: IMD
ಐಎಂಡಿ ಮುನ್ಸೂಚನೆಯ ಪ್ರಕಾರ, ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಬಲವಾದ ಗಾಳಿ ಹಾಗೂ ಗುಡುಗು-ಮಿಂಚಿನ ಸಾಧ್ಯತೆ ಇದೆ.

