IMD

ಬೆಳಿಗ್ಗೆ ತೀವ್ರ ಚಳಿ, ಮಧ್ಯಾಹ್ನ ಹೆಚ್ಚಾಗಲಿದೆ ಉಷ್ಣಾಂಶ!; 11 ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ದೇಶ

ಬೆಳಿಗ್ಗೆ ತೀವ್ರ ಚಳಿ, ಮಧ್ಯಾಹ್ನ ಹೆಚ್ಚಾಗಲಿದೆ ಉಷ್ಣಾಂಶ!; 11 ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ರಾಜಧಾನಿ ಬೆಂಗಳೂರು ಸೇರಿ ಹಲವೆಡೆ ಮತ್ತೆ ಚಳಿ ಹೆಚ್ಚಾಗುತ್ತಿದೆ. ಬೆಳಿಗ್ಗೆ ತೀವ್ರ ಚಳಿ ಇದ್ದರೆ, ಮಧ್ಯಾಹ್ನದ ವೇಳೆಗೆ ಉಷ್ಣಾಂಶವೂ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ರಾಜ್ಯ

ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನ ಕೆಲವೆಡೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ಮುಂದಿನ ನಾಲ್ಕು ದಿನಗಳ ಕಾಲ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ ಹಾಗೂ ಶನಿವಾರ ಗುಡುಗು ಸಹಿತ  ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಮಲೆನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ಶುಕ್ರವಾರ ''ಯೆಲ್ಲೂ ಅಲರ್ಟ್' ಸೂಚನೆ ನೀಡಲಾಗಿದೆ.

Rain forecast: ಎಲ್ ನಿನೋ ಪರಿಣಾಮ, ದಕ್ಷಿಣ ಭಾರತದ ಮಳೆ ವ್ಯವಸ್ಥೆಯೇ ಬದಲು; ಹವಾಮಾನ ತಜ್ಞರ ಆತಂಕ
ರಾಜ್ಯ

Rain forecast: ಎಲ್ ನಿನೋ ಪರಿಣಾಮ, ದಕ್ಷಿಣ ಭಾರತದ ಮಳೆ ವ್ಯವಸ್ಥೆಯೇ ಬದಲು; ಹವಾಮಾನ ತಜ್ಞರ ಆತಂಕ

ಕಳೆದ ವರ್ಷ ಎಲ್ ನಿನೋ ಪರಿಣಾಮದಿಂದಾಗಿ ದಕ್ಷಿಣ ಭಾರತದಲ್ಲಿನ ಮಳೆ ವ್ಯವಸ್ಥೆಯ ಸ್ವರೂಪವೇ ಬದಲಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಾರಾಂತ್ಯದಲ್ಲಿ ಉತ್ತರ ಭಾರತವನ್ನು ಆವರಿಸಲಿರುವ ದಟ್ಟ ಮಂಜು: ಹವಾಮಾನ ಇಲಾಖೆ
ದೇಶ

ವಾರಾಂತ್ಯದಲ್ಲಿ ಉತ್ತರ ಭಾರತವನ್ನು ಆವರಿಸಲಿರುವ ದಟ್ಟ ಮಂಜು: ಹವಾಮಾನ ಇಲಾಖೆ

ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತವನ್ನು ದಟ್ಟ ಮಂಜು ಆವರಿಸಲಿದ್ದು, ಪೂರ್ವ ಭಾರತಕ್ಕೂ ಈ ವಾತಾವರಣ ವಿಸ್ತರಿಸಲಿದೆ ಎಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ನೀಡಿದೆ. 

ಹವಾಮಾನ: ಚಳಿಗೆ ಉತ್ತರ ಗಢಗಢ; ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ 8 ರಿಂದ 4 ಡಿಗ್ರಿಗೆ ತಾಪಮಾನ ಕುಸಿತ
ದೇಶ

ಹವಾಮಾನ: ಚಳಿಗೆ ಉತ್ತರ ಗಢಗಢ; ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ 8 ರಿಂದ 4 ಡಿಗ್ರಿಗೆ ತಾಪಮಾನ ಕುಸಿತ

ಉತ್ತರ ಭಾರತದಲ್ಲಿ ತಾಪಮಾನ ಕನಿಷ್ಠ ಮಟ್ಟಕ್ಕೆ ಕುಸಿದಿದ್ದು, ದೆಹಲಿ ಸೇರಿ ಹಲವು ರಾಜ್ಯಗಳಲ್ಲಿ ತಾಪಮಾನ 8 ರಿಂದ 4 ಡಿಗ್ರಿಗೆ ಕುಸಿದಿದೆ.

ತಮಿಳುನಾಡಿಗೆ ಮತ್ತೆ ವರುಣಾಘಾತ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ರಣಭೀಕರ ದೃಶ್ಯಗಳು
ಸುದ್ದಿ

ತಮಿಳುನಾಡಿಗೆ ಮತ್ತೆ ವರುಣಾಘಾತ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ರಣಭೀಕರ ದೃಶ್ಯಗಳು

ಮಿಚಾಂಗ್ ಚಂಡಮಾರುತದ ಅಬ್ಬರ ತಣ್ಣಗಾದ ಬೆನ್ನಲ್ಲೇ ಮತ್ತೆ ತಮಿಳುನಾಡಿಗೆ ವರುಣಾಘಾತ ಎದುರಾಗಿದೆ. ತೂತುಕುಡಿ, ರಾಮನಾಥಪುರಂ, ಪುದುಕ್ಕೊಟ್ಟೈ ಮತ್ತು ಶಿವಗಂಗಾ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. 

ವಾಯುಭಾರ ಕುಸಿತ: ತಮಿಳುನಾಡಿಗೆ ಮತ್ತೆ ವರುಣಾಘಾತ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
ದೇಶ

ವಾಯುಭಾರ ಕುಸಿತ: ತಮಿಳುನಾಡಿಗೆ ಮತ್ತೆ ವರುಣಾಘಾತ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಮಿಚಾಂಗ್ ಚಂಡಮಾರುತದ ಅಬ್ಬರ ತಣ್ಣಗಾದ ಬೆನ್ನಲ್ಲೇ ಇತ್ತ ಮತ್ತೆ ತಮಿಳುನಾಡಿಗೆ ವರುಣಾಘಾತ ಎದುರಾಗಿದ್ದು, ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನಾದ್ಯಂತ ವ್ಯಾಪಕ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ.

ತಮಿಳುನಾಡಿನ ಹಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ
ದೇಶ

ತಮಿಳುನಾಡಿನ ಹಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ

ತಮಿಳುನಾಡಿನ ಹಲವೆಡೆ ಮುಂದಿನ ಏಳು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಭಾನುವಾರ ತಿಳಿಸಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಹಿಂದೂ ಮಹಾಸಾಗರ ಹಾಗೂ ದಕ್ಷಿಣ ಶ್ರೀಲಂಕಾ ಕರಾವಳಿಯ ನೈಋತ್ಯ ಬಂಗಾಳ ಕೊಲ್ಲಿಯಲ್ಲಿದ್ದ ಚಂಡಮಾರುತ ಈಗ ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಯಲ್ಲಿದೆ.