IMD

ರಾಜ್ಯದಲ್ಲಿ ಮುಂಗಾರು ಅಂತ್ಯ: 236 ತಾಲ್ಲೂಕುಗಳ ಪೈಕಿ ಕೇವಲ 4 ತಾಲ್ಲೂಕುಗಳಲ್ಲಿ ಮಾತ್ರ ಅತ್ಯಧಿಕ ಮಳೆ!
ರಾಜ್ಯ

ರಾಜ್ಯದಲ್ಲಿ ಮುಂಗಾರು ಅಂತ್ಯ: 236 ತಾಲ್ಲೂಕುಗಳ ಪೈಕಿ ಕೇವಲ 4 ತಾಲ್ಲೂಕುಗಳಲ್ಲಿ ಮಾತ್ರ ಅತ್ಯಧಿಕ ಮಳೆ!

ರಾಜ್ಯದಲ್ಲಿ ನೈರುತ್ಯ ಮುಂಗಾರು ಇಂದಿಗೆ ಮುಗಿದಿದೆ. ಸಾಮಾನ್ಯವಾಗಿ ಜೂನ್ 1 ರಿಂದ ಸೆಪ್ಟೆಂಬರ್ 30ರ ಅವಧಿಯನ್ನು ಮುಂಗಾರು ಎನ್ನಲಾಗುತ್ತದೆ. ಈ ನಾಲ್ಕು ತಿಂಗಳ ಅವಧಿಯಲ್ಲಿ ರಾಜ್ಯದ 236 ತಾಲ್ಲೂಕುಗಳ ಪೈಕಿ ಕೇವಲ 4 ತಾಲ್ಲೂಕುಗಳಲ್ಲಿ ಮಾತ್ರ ಈ ಬಾರಿ ಅತ್ಯಧಿಕ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ದೇಶಕ್ಕೆ ಬರ ಕಂಟಕ? 718 ಜಿಲ್ಲೆಗಳ ಪೈಕಿ 500ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರಗಾಲದ ಸ್ಥಿತಿ: ತಜ್ಞರು
ದೇಶ

ದೇಶಕ್ಕೆ ಬರ ಕಂಟಕ? 718 ಜಿಲ್ಲೆಗಳ ಪೈಕಿ 500ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬರಗಾಲದ ಸ್ಥಿತಿ: ತಜ್ಞರು

ದೇಶದ 718 ಜಿಲ್ಲೆಗಳ ಮೇಲ್ವಿಚಾರಣೆ ಮಾಡುತ್ತಿರುವ ಭಾರತೀಯ ಹವಾಮಾನ ಇಲಾಖೆ (IMD) ಈ ಪೈಕಿ 500ಕ್ಕೂ ಹೆಚ್ಚು ಜಿಲ್ಲೆಗಳು ಪ್ರಸ್ತುತ ಬರಗಾಲದಂತಹ ಪರಿಸ್ಥಿತಿ ಎದುರಿಸುತ್ತಿವೆ ಎಂದು ಹೇಳಿದೆ. 

ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌
ರಾಜ್ಯ

ಉತ್ತರ ಕರ್ನಾಟಕ, ಕರಾವಳಿ ಕರ್ನಾಟಕ ಭಾಗದಲ್ಲಿ ಭಾರಿ ಮಳೆ ಸಾಧ್ಯತೆ; 3 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಶನಿವಾರ ಮತ್ತು ಭಾನುವಾರ ಉತ್ತರ ಕರ್ನಾಟಕ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.  ತೀವ್ರ ಬರದಿಂದ ತತ್ತರಿಸಿರುವ ಬೀದರ್, ವಿಜಯಪುರ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದಲ್ಲಿ 8 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆದರೂ ದೂರಾಗುವುದಿಲ್ಲ ಸಂಕಷ್ಟ!
ರಾಜ್ಯ

ರಾಜ್ಯದಲ್ಲಿ 8 ದಿನಗಳ ಕಾಲ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: ಆದರೂ ದೂರಾಗುವುದಿಲ್ಲ ಸಂಕಷ್ಟ!

ಕರ್ನಾಟಕ ಸೇರಿದಂತೆ ದೇಶದ ಬಹುತೇಕ ಭಾಗಗಳಲ್ಲಿ ಮುಂದಿನ ಎಂಟು ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಆದರೂ ಈ ಮಳೆ ರಾಜ್ಯದ ಸಂಕಷ್ಟವನ್ನು ದೂರಾಗಿಸುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಹಲವೆಡೆ ಮುಂದಿನ ಮೂರು ದಿನ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ.

ರಾತ್ರಿ ಪೂರ್ತಿ ಸುರಿದ ಮಳೆ: ತಂಪಿನ ವಾತಾವರಣಕ್ಕೆ ಮರಳಿದ ಉದ್ಯಾನನಗರಿ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು
ರಾಜ್ಯ

ರಾತ್ರಿ ಪೂರ್ತಿ ಸುರಿದ ಮಳೆ: ತಂಪಿನ ವಾತಾವರಣಕ್ಕೆ ಮರಳಿದ ಉದ್ಯಾನನಗರಿ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾತ್ರಿ ಪೂರ್ತಿ ಸುರಿದ ಭಾರಿ ಮಳೆ ನಗರವನ್ನು ಮತ್ತೆ ತಂಪಿನ ವಾತಾವರಣಕ್ಕೆ ಮರಳುವಂತೆ ಮಾಡಿದ್ದು, ಕಳೆದ ಕೆಲ ವಾರಗಳಿಂದ ಬಿಸಿಲಿನ ಝಳಕ್ಕೆ ಹೈರಾಣಾಗಿದ್ದ ಜನರಿಗೆ ಮಳೆರಾಯ ತಂಪೆರೆದಿದ್ದಾನೆ.

ಬೆಂಗಳೂರಿನಲ್ಲಿ ನಿನ್ನೆ ಒಂದೇ ರಾತ್ರಿ 64.8 ಮಿಮೀ ದಾಖಲೆಯ ಮಳೆ; ಮುಂದಿನ ಎರಡು ದಿನ ಭಾರಿ ಮಳೆ ಎಂದ ಹವಾಮಾನ ಇಲಾಖೆ
ರಾಜ್ಯ

ಬೆಂಗಳೂರಿನಲ್ಲಿ ನಿನ್ನೆ ಒಂದೇ ರಾತ್ರಿ 64.8 ಮಿಮೀ ದಾಖಲೆಯ ಮಳೆ; ಮುಂದಿನ ಎರಡು ದಿನ ಭಾರಿ ಮಳೆ ಎಂದ ಹವಾಮಾನ ಇಲಾಖೆ

ಸರಿಸುಮಾರು ಒಂದು ತಿಂಗಳ ಬಳಿಕ ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆರಾಯ ವಾಪಸ್ಸಾಗಿದ್ದು, ಒಂದೇ ರಾತ್ರಿ ನಗರಾದ್ಯಂತ ಬರೊಬ್ಬರಿ 64.8ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸೆಪ್ಟೆಂಬರ್ ನಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕು ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ
ದೇಶ

ಸೆಪ್ಟೆಂಬರ್ ನಲ್ಲಿ ನೈರುತ್ಯ ಮುಂಗಾರು ಮತ್ತೆ ಚುರುಕು ಸಾಧ್ಯತೆ: ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ

ಆಗಸ್ಟ್ ತಿಂಗಳಲ್ಲಿ ಕೈ ಕೊಟ್ಟಿರುವ ನೈರುತ್ಯ ಮುಂಗಾರು ಸೆಪ್ಟೆಂಬರ್ ತಿಂಗಳಿನಲ್ಲಿ ಮತ್ತೆ ಚುರುಕುಗೊಳುವ ಸಾಧ್ಯತೆಯಿದ್ದು, ದೇಶದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಮುಂಗಾರು ದುರ್ಬಲ; ಸೆಪ್ಟೆಂಬರ್ 8 ರ ನಂತರ ಮಳೆ ಸಾಧ್ಯತೆ: ಐಎಂಡಿ
ರಾಜ್ಯ

ದಕ್ಷಿಣ ಭಾರತದ ಬಹುತೇಕ ಭಾಗಗಳಲ್ಲಿ ಮುಂಗಾರು ದುರ್ಬಲ; ಸೆಪ್ಟೆಂಬರ್ 8 ರ ನಂತರ ಮಳೆ ಸಾಧ್ಯತೆ: ಐಎಂಡಿ

ರಾಜ್ಯದಲ್ಲಿ ಶೇ.21ರಷ್ಟು ಮಳೆ ಕೊರತೆಯುಂಟಾಗಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.35ರಷ್ಟು ಕೊರತೆಯಾಗಿದೆ ಎಂದು ಭಾರತ ಹವಾಮಾನ ಇಲಾಖೆ (IMD) ಯ ಅಧಿಕಾರಿಗಳು ಹೇಳಿದ್ದಾರೆ.