IMD

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ
ರಾಜ್ಯ

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆ ಮುನ್ಸೂಚನೆ

ಮುಂದಿನ ಎರಡು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಿ ಶೇ.14ರಷ್ಟು ಮಳೆ ಕೊರತೆ, ಸೆಪ್ಟೆಂಬರ್ 1-7ರವರೆಗೆ ಸಾಮಾನ್ಯ ಮಳೆ ಸಾಧ್ಯತೆ: ಐಎಂಡಿ
ರಾಜ್ಯ

ರಾಜ್ಯದಲ್ಲಿ ಶೇ.14ರಷ್ಟು ಮಳೆ ಕೊರತೆ, ಸೆಪ್ಟೆಂಬರ್ 1-7ರವರೆಗೆ ಸಾಮಾನ್ಯ ಮಳೆ ಸಾಧ್ಯತೆ: ಐಎಂಡಿ

ವಾಡಿಕೆಯಂತೆ ಆಗಸ್ಟ್‌ ತಿಂಗಳಿನಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಬೇಕಿತ್ತು. ಆದರೆ, ಈ ಬಾರಿ ಮಳೆಯ ಕೊರತೆ ಎದ್ದು ಕಾಣುತ್ತಿದ್ದು, ಪರಿಣಾಮ ಶೇ.14ರಷ್ಟು ಮಳೆ ಕೊರತೆಯಾಗಿದೆ. ಆದರೆ, ಸೆಪ್ಟೆಂಬರ್ 1-7ರವರೆಗೆ ರಾಜ್ಯದಾದ್ಯಂತ ಸಾಮಾನ್ಯ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಕರ್ನಾಟಕದಲ್ಲಿ ಭಾರಿ ಮಳೆ: 5 ಸಾವು; ಕರಾವಳಿ, ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ
ರಾಜ್ಯ

ಕರ್ನಾಟಕದಲ್ಲಿ ಭಾರಿ ಮಳೆ: 5 ಸಾವು; ಕರಾವಳಿ, ಮಲೆನಾಡು ಭಾಗದಲ್ಲಿ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸಂಭವಿಸಿದ ವಿವಿಧ ದುರಂತಗಳಲ್ಲಿ ಈ ವರೆಗೂ 5 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಪುನರ್ವಸು ಅಬ್ಬರ: 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗೆ; ಕಬಿನಿ ಒಳಹರಿವು ಹೆಚ್ಚಳ
ರಾಜ್ಯ

ಪುನರ್ವಸು ಅಬ್ಬರ: 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ತುಂಗೆ; ಕಬಿನಿ ಒಳಹರಿವು ಹೆಚ್ಚಳ

ತಡವಾಗಿಯಾದರೂ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದೆ. ಕಳೆದ ಒಂದೆರಡು ವಾರದಿಂದ ಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾವೇರಿ, ಭೀಮಾ ಸೇರಿ ಪ್ರಮುಖ ನದಿಗಳ ನೀರಿನಮಟ್ಟದಲ್ಲಿ ದಿಢೀರ್ ಏರಿಕೆಯಾಗಿ ಕರಾವಳಿ, ಮಲೆನಾಡು ಸೇರಿ ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಪ್ರವಾಹದ ಆತಂಕ ಕಾಣಿಸಿಕೊಂಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ನಾಳೆಯೂ ಭಾರಿ ಮಳೆ: 'ಯೆಲ್ಲೂ' ಆಲರ್ಟ್ ಘೋಷಣೆ
ದೇಶ

ರಾಷ್ಟ್ರ ರಾಜಧಾನಿಯಲ್ಲಿ ನಾಳೆಯೂ ಭಾರಿ ಮಳೆ: 'ಯೆಲ್ಲೂ' ಆಲರ್ಟ್ ಘೋಷಣೆ

ರಾಷ್ಟ್ರ ರಾಜಧಾನಿಯಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದರಿಂದ ಪ್ರವಾಹ ಪರಿಸ್ಥಿತಿ ಮುಂದುವರಿದಿದೆ. ನಾಳೆಯೂ ಗುಡುಗು  ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ ಯೆಲ್ಲೂ ಆಲರ್ಟ್ ಘೋಷಿಸಿದೆ.

ದೆಹಲಿಯಲ್ಲಿ ಕಳೆದ 41 ವರ್ಷಗಳಲ್ಲೇ ದಾಖಲೆಯ 153 ಮಿ.ಮೀ ಮಳೆ
ದೇಶ

ದೆಹಲಿಯಲ್ಲಿ ಕಳೆದ 41 ವರ್ಷಗಳಲ್ಲೇ ದಾಖಲೆಯ 153 ಮಿ.ಮೀ ಮಳೆ

ರಾಷ್ಟ್ರ ರಾಜಧಾನಿಯಲ್ಲಿ  ಶನಿವಾರ ಮತ್ತು ಭಾನುವಾರ ಬೆಳಗಿನವರೆಗೂ ಕಳೆದ 41 ವರ್ಷಗಳಲ್ಲೇ ದಾಖಲೆಯ 153 ಮಿಮೀ ಮಳೆ ಆಗಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಜುಲೈ 25, 1982ರ  ನಂತರ ಒಂದೇ ದಿನದಲ್ಲಿ ಇಷ್ಟೊಂದು ದಾಖಲೆಯ ಮಳೆಯಾಗಿದೆ.

ಮಳೆ ಆರ್ಭಟ: ಜುಲೈ5 ರಂದು ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯ

ಮಳೆ ಆರ್ಭಟ: ಜುಲೈ5 ರಂದು ಉಡುಪಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಕರಾವಳಿಯಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಜುಲೈ 5ರಂದು ರಜೆ ಘೋಷಣೆ ಮಾಡಲಾಗಿದೆ.

ರಾಜ್ಯದಲ್ಲಿ ಮುಂಗಾರು ಚುರುಕು; ಕ್ರಮೇಣ ಮಳೆ ಬಿರುಸು
ರಾಜ್ಯ

ರಾಜ್ಯದಲ್ಲಿ ಮುಂಗಾರು ಚುರುಕು; ಕ್ರಮೇಣ ಮಳೆ ಬಿರುಸು

ಜೂನ್ ಎರಡನೇ ವಾರದಲ್ಲಿ ಮುಂಗಾರು ಮಾರುತಗಳು ಪ್ರವೇಶಿಸಿದ್ದರೂ ನಿರೀಕ್ಷಿತ ಮಳೆಯಾಗಿಲ್ಲ. ಆದರೆ ಕಳೆದೆರಡು ದಿನಗಳಿಂದ ರಾಜ್ಯದಲ್ಲಿ ಮಳೆ ಬಿರುಸಾಗಿದ್ದು, ರಾಜ್ಯದಲ್ಲಿ ಮಳೆ ಕ್ರಮೇಣ ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳಪೆ ದಾಖಲೆ: ಬೆಂಗಳೂರಿನಲ್ಲಿ 6 ವರ್ಷದಲ್ಲೇ ಜೂನ್‌ನಲ್ಲಿ ಕಡಿಮೆ ಮಳೆ!
ರಾಜ್ಯ

ಕಳಪೆ ದಾಖಲೆ: ಬೆಂಗಳೂರಿನಲ್ಲಿ 6 ವರ್ಷದಲ್ಲೇ ಜೂನ್‌ನಲ್ಲಿ ಕಡಿಮೆ ಮಳೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಳೆರಾಯ ಹೀನಾಯ ದಾಖಲೆ ಬರೆದಿದ್ದು, 6 ವರ್ಷಗಳಲ್ಲೇ ಜೂನ್ ತಿಂಗಳಲ್ಲಿ ಕಡಿಮೆ ಮಳೆಯಾಗಿದೆ.