IMD

6 ದಿನ ಮೊದಲೇ ಇಡೀ ದೇಶಕ್ಕೇ ಆವರಿಸಿದ ಮುಂಗಾರು, 5 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ದೇಶ

6 ದಿನ ಮೊದಲೇ ಇಡೀ ದೇಶಕ್ಕೇ ಆವರಿಸಿದ ಮುಂಗಾರು, 5 ದಿನ ಭಾರಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ

ನಿಗದಿತ ಅವಧಿಗೂ ಅಂದರೆ 6 ದಿನ ಮೊದಲೇ ನೈರುತ್ಯ ಮುಂಗಾರು ಇಡೀ ದೇಶವನ್ನು ಆವರಿಸಿದ್ದು, ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಸಂಜೆ ಆರ್ಭಟಿಸಿದ ಮಳೆರಾಯ, ಹಲವೆಡೆ ಸಂಚಾರ ಅಸ್ಥವ್ಯಸ್ಥ
ರಾಜ್ಯ

ಬೆಂಗಳೂರಿನಲ್ಲಿ ಸಂಜೆ ಆರ್ಭಟಿಸಿದ ಮಳೆರಾಯ, ಹಲವೆಡೆ ಸಂಚಾರ ಅಸ್ಥವ್ಯಸ್ಥ

ರಾಜ್ಯಾದ್ಯಂತ ಮಳೆ ಕೊರತೆ ಮುಂದುವರೆದಿರುವಂತೆಯೇ ಭಾನುವಾರ ಬೆಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆಯಾಗಿದೆ. 

ರುದ್ರಪ್ರಯಾಗದಲ್ಲಿ ಭಾರಿ ಮಳೆ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ
ದೇಶ

ರುದ್ರಪ್ರಯಾಗದಲ್ಲಿ ಭಾರಿ ಮಳೆ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಭಾರಿ ಮಳೆ ಹಿನ್ನಲೆಯಲ್ಲಿ ಪವಿತ್ರ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಅಪರೂಪದಲ್ಲೇ ಅಪರೂಪ: 62 ವರ್ಷಗಳ ಬಳಿಕ ದೆಹಲಿ, ಮುಂಬೈಗೆ ಏಕಕಾಲದಲ್ಲಿ ಪ್ರವೇಶ ಮಾಡಿದ ಮಾನ್ಸೂನ್ ಮಳೆ!
ದೇಶ

ಅಪರೂಪದಲ್ಲೇ ಅಪರೂಪ: 62 ವರ್ಷಗಳ ಬಳಿಕ ದೆಹಲಿ, ಮುಂಬೈಗೆ ಏಕಕಾಲದಲ್ಲಿ ಪ್ರವೇಶ ಮಾಡಿದ ಮಾನ್ಸೂನ್ ಮಳೆ!

ಅಪರೂಪದಲ್ಲೇ ಅಪರೂಪ ಎಂಬಂತೆ ಬರೊಬ್ಬರಿ 62 ವರ್ಷಗಳ ಬಳಿಕ ದೇಶದ ರಾಜಧಾನಿ ದೆಹಲಿ ಮತ್ತು ವಾಣಿಜ್ಯ ರಾಜಧಾನಿ ಮುಂಬೈಗೆ ಮಾನ್ಸೂನ್ ಮಳೆ ಏಕಕಾಲದಲ್ಲಿ ಪ್ರವೇಶ ಮಾಡಿದೆ.

ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯ

ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ; ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.

ಬಿಪೊರ್ ಜೋಯ್ ಚಂಡಮಾರುತ ಪರಿಣಾಮ ಈ ಬಾರಿ ಮುಂಗಾರು ಕ್ಷೀಣ, ವಿಳಂಬ
ದೇಶ

ಬಿಪೊರ್ ಜೋಯ್ ಚಂಡಮಾರುತ ಪರಿಣಾಮ ಈ ಬಾರಿ ಮುಂಗಾರು ಕ್ಷೀಣ, ವಿಳಂಬ

ಗುಜರಾತ್ ಕರಾವಳಿ ತೀರಕ್ಕೆ ಇಂದು ಗುರುವಾರ ಅಪ್ಪಳಿಸಲಿರುವ ಬಿಪೊರ್ ಜೋಯ್ ಚಂಡಮಾರುತವು ಮುಂಗಾರು ಮಳೆಯ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ.

ಬಿಪರ್‌ಜಾಯ್ ಚಂಡಮಾರುತ: ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಸೂಚನೆ
ರಾಜ್ಯ

ಬಿಪರ್‌ಜಾಯ್ ಚಂಡಮಾರುತ: ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ; ಹವಾಮಾನ ಇಲಾಖೆ ಸೂಚನೆ

ಬಿಪರ್‌ಜಾಯ್ ಚಂಡಮಾರುತ ಗುರುವಾರ ಗುಜರಾತ್‌ಗೆ ಅಪ್ಪಳಿಸಲಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಕರಾವಳಿ ಪ್ರದೇಶ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ನೀಡಿದೆ.

ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆ ಸಾಧ್ಯತೆ- ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವಾರದ ಬಳಿಕ ಕೊನೆಗೂ ಕೇರಳಕ್ಕೆ ಮುಂಗಾರು ಆಗಮನ... ಜೂನ್ 10 ಅಥವಾ 11ರಂದು ಕರ್ನಾಟಕಕ್ಕೆ ಪ್ರವೇಶ
ದೇಶ

ವಾರದ ಬಳಿಕ ಕೊನೆಗೂ ಕೇರಳಕ್ಕೆ ಮುಂಗಾರು ಆಗಮನ... ಜೂನ್ 10 ಅಥವಾ 11ರಂದು ಕರ್ನಾಟಕಕ್ಕೆ ಪ್ರವೇಶ

ವಾಡಿಕೆಗಿಂತ ಈ ಬಾರಿ ಒಂದು ವಾರ ತಡವಾಗಿ ಕೇರಳಕ್ಕೆ ಮಾನ್ಸೂನ್ ಮಾರುತಗಳು ಅಪ್ಪಳಿಸಿದ್ದು, 48 ಗಂಟೆಯಲ್ಲಿ ಅಂದರೆ ಜೂನ್ 10 ಅಥವಾ 11ರಂದು ಕರ್ನಾಟಕಕ್ಕೆ ಮಾನ್ಸೂನ್​ ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.