IMD

ಚಳಿಗೆ ಸಿಲಿಕಾನ್ ಸಿಟಿ ಗಢಗಢ: ಬೆಂಗಳೂರಿನಲ್ಲಿ 4 ವರ್ಷಗಳ ಬಳಿಕ ಕನಿಷ್ಠ ತಾಪಮಾನ ದಾಖಲು
ರಾಜ್ಯ

ಚಳಿಗೆ ಸಿಲಿಕಾನ್ ಸಿಟಿ ಗಢಗಢ: ಬೆಂಗಳೂರಿನಲ್ಲಿ 4 ವರ್ಷಗಳ ಬಳಿಕ ಕನಿಷ್ಠ ತಾಪಮಾನ ದಾಖಲು

ಶೀತಮಾರುತಗಳ ಪ್ರಭಾವದಿಂದಾಗಿ ಕಳೆದ ಮೂರು ದಿನಗಳಿಂದ ಸಿಲಿಕಾನ್ ಸಿಟಿಯಲ್ಲಿ ಚಳಿ ಹೆಚ್ಚಾಗಿದ್ದು, 4 ವರ್ಷಗಳ ಬಳಿಕ ಬುಧವಾರ ಬೆಂಗಳೂರಿನಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಸೋಮವಾರದಿಂದ ತಮಿಳುನಾಡಿನಲ್ಲಿ ಮತ್ತೆ ವ್ಯಾಪಕ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ
ದೇಶ

ಸೋಮವಾರದಿಂದ ತಮಿಳುನಾಡಿನಲ್ಲಿ ಮತ್ತೆ ವ್ಯಾಪಕ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ

ಸೋಮವಾರದಿಂದ ತಮಿಳುನಾಡಿನಲ್ಲಿ ಮತ್ತೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ.

ಮಾಂಡೌಸ್ ಕ್ಷೀಣಿಸಿದ ಬೆನ್ನಲ್ಲೇ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮತ್ತೊಂದು ಚಂಡಮಾರುತ: ಐಎಂಡಿ ಮುನ್ಸೂಚನೆ
ದೇಶ

ಮಾಂಡೌಸ್ ಕ್ಷೀಣಿಸಿದ ಬೆನ್ನಲ್ಲೇ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮತ್ತೊಂದು ಚಂಡಮಾರುತ: ಐಎಂಡಿ ಮುನ್ಸೂಚನೆ

ತಮಿಳುನಾಡಿನಲ್ಲಿ ಮಾಂಡೌಸ್ ಚಂಡಮಾರುತ ಕ್ಷೀಣಿಸಿದ ಬೆನ್ನಲ್ಲೆ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಮತ್ತೊಂದು ಚಂಡಮಾರುತ ಎದುರಾಗಲಿದೆ ಎಂದು ಹವಾಮನ ಇಲಾಖೆ ಮುನ್ಸೂಚನೆ ನೀಡಿದೆ. 

ಮಾಂಡೌಸ್ ಚಂಡಮಾರುತ ಎಫೆಕ್ಟ್: ಬೆಂಗಳೂರು ಕೂಲ್ ಕೂಲ್, ರಾಜ್ಯ ರಾಜಧಾನಿಯಲ್ಲಿ ಮುಂದುವರೆದ ಜಿಟಿ ಜಿಟಿ ಮಳೆ
ರಾಜ್ಯ

ಮಾಂಡೌಸ್ ಚಂಡಮಾರುತ ಎಫೆಕ್ಟ್: ಬೆಂಗಳೂರು ಕೂಲ್ ಕೂಲ್, ರಾಜ್ಯ ರಾಜಧಾನಿಯಲ್ಲಿ ಮುಂದುವರೆದ ಜಿಟಿ ಜಿಟಿ ಮಳೆ

ತಮಿಳುನಾಡಿನ ಬಳಿಕ ರಾಜ್ಯ ರಾಜಧಾನಿ ಬೆಂಗಳೂರಿಗೂ ಮಾಂಡೌಸ್ ಎಫೆಕ್ಟ್‌ ತಟ್ಟಿದ್ದು, ಇದೀಗ ಸಿಲಿಕಾನ್ ಸಿಟಿ ಬೆಂಗಳೂರು ಕೂಲ್ ಕೂಲ್ ಆಗಿದೆ.

ಮಾಂಡೌಸ್ ಚಂಡಮಾರುತ: ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶಕ್ಕೆ ಭಾರೀ ಮಳೆ ಎಚ್ಚರಿಕೆ
ದೇಶ

ಮಾಂಡೌಸ್ ಚಂಡಮಾರುತ: ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶಕ್ಕೆ ಭಾರೀ ಮಳೆ ಎಚ್ಚರಿಕೆ

ನೈಋತ್ಯ ಹಾಗೂ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ತೀವ್ರಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರ ಉತ್ತರ ತಮಿಳುನಾಡು, ಪುದುಚೇರಿ ಹಾಗೂ ದಕ್ಷಿಣ ಆಂಧ್ರಪ್ರದೇಶದ ಕರಾವಳಿ ಭಾಗದಲ್ಲಿ ಭಾರೀ ಮಳೆಯ ಎಚ್ಚರಿಕೆಯನ್ನು ನೀಡಿದೆ.

ಬೆಂಗಳೂರಿಗರಿಗೆ ತಪ್ಪದ ಕಾಟ; ನವೆಂಬರ್‌ನಲ್ಲಿ ಮತ್ತೆ ಶುರುವಾಗಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ಬೆಂಗಳೂರಿಗರಿಗೆ ತಪ್ಪದ ಕಾಟ; ನವೆಂಬರ್‌ನಲ್ಲಿ ಮತ್ತೆ ಶುರುವಾಗಲಿದೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಅಕ್ಟೋಬರ್ ತಿಂಗಳಿನಲ್ಲಿ ಬೆಂಗಳೂರು ನಗರದಲ್ಲಿ ಉತ್ತಮ ಮಳೆಯಾಗಿದೆ. ಕಳೆದ ಕೆಲವು ದಿನಗಳಲ್ಲಿ ಬಿಡುವು ಕೊಟ್ಟಿರುವ ಮಳೆ ನವೆಂಬರ್ ತಿಂಗಳಲ್ಲಿ ಮತ್ತೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿತ್ರಾಂಗ್ ಚಂಡಮಾರುತ: ಅಸ್ಸಾಂ, ಮೇಘಾಲಯ ಸೇರಿ 4 ಈಶಾನ್ಯ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದ ಐಎಂಡಿ
ದೇಶ

ಸಿತ್ರಾಂಗ್ ಚಂಡಮಾರುತ: ಅಸ್ಸಾಂ, ಮೇಘಾಲಯ ಸೇರಿ 4 ಈಶಾನ್ಯ ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದ ಐಎಂಡಿ

ಸಿತ್ರಾಂಗ್ ಚಂಡಮಾರುತ ಹಿನ್ನೆಲೆಯಲ್ಲಿ ಮುಂದಿನ ಕೆಲವು ದಿನ ಈಶಾನ್ಯ ರಾಜ್ಯಗಳಾದ ಅಸ್ಸಾಂ, ಮೇಘಾಲಯ, ಮಿಜೋರಾಂ ಹಾಗೂ ತ್ರಿಪುರದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಿರುವ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಈ ನಾಲ್ಕು ರಾಜ್ಯಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಮುಂದಿನ 5 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಜಿಲ್ಲೆಗಳಿಗೆ ಕಟ್ಟೆಚ್ಚರ, ಹವಾಮಾನ ಇಲಾಖೆ ಎಚ್ಚರಿಕೆ
ರಾಜ್ಯ

ಮುಂದಿನ 5 ದಿನ ಕರ್ನಾಟಕದಾದ್ಯಂತ ಭಾರೀ ಮಳೆ: ಜಿಲ್ಲೆಗಳಿಗೆ ಕಟ್ಟೆಚ್ಚರ, ಹವಾಮಾನ ಇಲಾಖೆ ಎಚ್ಚರಿಕೆ

ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ. ಇಂದು ಮತ್ತು ನಾಳೆ ಕರ್ನಾಟಕದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳಭಾಗಕ್ಕೆ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ. 

ಮುಂದಿನ ಐದು ದಿನ ರಾಜ್ಯದ ಉತ್ತರ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರೀ ಮಳೆ ಸಾಧ್ಯತೆ
ರಾಜ್ಯ

ಮುಂದಿನ ಐದು ದಿನ ರಾಜ್ಯದ ಉತ್ತರ, ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾರೀ ಮಳೆ ಸಾಧ್ಯತೆ

ನೈರುತ್ಯ ಮುಂಗಾರು ಹಿಂದಿರುಗುವುದರೊಂದಿಗೆ ವಿವಿಧ ಹವಾಮಾನ ವ್ಯವಸ್ಥೆಗಳಿಂದಾಗಿ ಮುಂದಿನ ಐದು ದಿನಗಳ ಕಾಲ ಉತ್ತರ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.