IMD

ರಾಜ್ಯದಲ್ಲಿ ಇನ್ನೂ 5 ದಿನ ಮಳೆ: ಹವಾಮಾನ ಇಲಾಖೆ ಮಾಹಿತಿ
ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಎಫೆಕ್ಟ್: ಜುಲೈ 26ರವರೆಗೂ ರಾಜ್ಯದಾದ್ಯಂತ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ
ಕರಾವಳಿ ಹಾಗೂ ಉತ್ತರ ಒಳನಾಡು ಸೇರಿದಂತೆ ರಾಜ್ಯದಾದ್ಯಂತ ಜುಲೈ.26ರವರೆಗೂ ಭಾರೀ ಮಳೆಯಾಗಲಿದೆ ಎಂದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು: ರಾಜ್ಯದ ಹಲವೆಡೆ ಭಾರೀ ಮಳೆ, ಪ್ರವಾಹದ ಭೀತಿ
ಕಲ್ಯಾಣ ಕರ್ನಾಟಕ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಗುರುವಾರವೂ ಭಾರಿ ಮಳೆ ಮುಂದುವರಿದಿದ್ದು, ಪ್ರಾಣ ಮತ್ತು ಆಸ್ತಿಪಾಸ್ತಿ ನಷ್ಟವಾಗಿದೆ. ರಾಜ್ಯಾದ್ಯಂತ ಇನ್ನೂ ಕೆಲವು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಪಶ್ಚಿಮ, ಮಧ್ಯ ಭಾರತದಲ್ಲಿ ಸತತ ಭಾರೀ ಮಳೆ ನಿರೀಕ್ಷೆ: ಮಹಾನಗರಿ ಮುಂಬೈಗೆ 'ರೆಡ್ ಅಲರ್ಟ್' ಘೋಷಣೆ
ಮುಂದಿನ ಮೂರ್ನಾಲ್ಕು ದಿನ ದೇಶದ ಪಶ್ಚಿಮ ಮತ್ತು ಕೇಂದ್ರ ಭಾಗಗಳಲ್ಲಿ ಸತತ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಹಾನಗರಿ ಮುಂಬೈಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಇಲ್ಲಿ ಮತ್ತಷ್ಟು ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ 5 ದಿನ ಮಳೆ ಸಾಧ್ಯತೆ: ಹಲವೆಡೆ ರೆಡ್ ಅಲರ್ಟ್
ಪೂರ್ವ ಅರಬ್ಬಿ ಸಮುದ್ರ ಹಾಗೂ ಕಚ್ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಇನ್ನೂ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಇದೇ 16 ರವರೆಗೆ ರಾಜ್ಯದೆಲ್ಲೆಡೆ ವರ್ಷಧಾರೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಕಾರಣ ರಾಜ್ಯದ ಇದೆ ಭಾರಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಇಂದಿನಿಂದ ಜು.15ರವರೆಗೆ ಭಾರೀ ಮಳೆ ಸಾಧ್ಯತೆ: ಹಲವೆಡೆ ರೆಡ್ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಜು.15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಮುಂಗಾರು ಚುರುಕು: ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮುಂಗಾರು ಚುರುಕು: ಇನ್ನೂ 4 ದಿನ ಹಲವೆಡೆ ಮಳೆ ಎಚ್ಚರಿಕೆ
ಕರಾವಳಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು ಇನ್ನೂ 4 ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

