IMD

ವಾಯುಭಾರ ಕುಸಿತ: ರಾಜ್ಯದ ಹಲವೆಡೆ ಇನ್ನೆರಡು ದಿನಗಳ ಕಾಲ ಮಳೆ ಸಾಧ್ಯತೆ
ಅರಬ್ಬಿ ಸಮುದ್ರದಲ್ಲಿ ಉಂಟಾಗಲಿರುವ ವಾಯಭಾರ ಕುಸಿತದ ಕಾರಣ ಕರಾವಳಿ ಹಾಗೂ ದಕ್ಷಿಣ ಒಳನಾಡು ಸೇರಿದಂತೆ ರಾಜ್ಯ ಹವೆಡೆ ಇನ್ನೆರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿ ರಾಜ್ಯದಲ್ಲಿ ಹಲವೆಡೆ ಇನ್ನೆರಡು ದಿನ ಮಳೆ
ಚಂಡಮಾರುತದ ಪರಿಣಾಮವಾಗಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿದ ಹಲವೆಡೆ ಇನ್ನೆರಡು ದಿನ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ ಇಂದೂ ಕೂಡ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಕಳೆದ 2 ದಿನಗಳಿಂದ ಸುರಿದ ಭಾರೀ ಮಳೆಗೆ ಈಗಾಗಲೇ ನಲುಗಿ ಹೋಗಿರುವ ಸಿಲಿಕಾನ್ ಸಿಟಿಯಲ್ಲಿ ಬುಧವಾರ ಕೂಡ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸೋಮವಾರದಿಂದ ಮತ್ತೆ ಭಾರೀ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ
ಈಗಾಗಲೇ ಭಾರೀ ಮಳೆ ಹಾಗೂ ಪ್ರವಾಹದಿಂದ ತತ್ತರಿಸಿ ಹೋಗಿರುವ ರಾಜ್ಯ ಜನತೆಗೆ ಹವಾಮಾನ ಇಲಾಖೆಯ ನೀಡಿರುವ ಮಾಹಿತಿಯೊಂದು ಆಘಾತ ನೀಡಿದೆ.

ಕರ್ನಾಟಕದಲ್ಲಿ ಸೆ.10ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಕಳೆದ 2 ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಉಡುಪಿ, ಶಿವಮೊಗ್ಗ, ರಾಯಚೂರು, ಕೊಡಗಿನಲ್ಲಿ ಮಳೆ ಹೆಚ್ಚಾಗಿದೆ. ಸೆಪ್ಟೆಂಬರ್ 10ರವರೆಗೆ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಭಾರಿಮಳೆ, ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು, ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಅಲ್ಲದೆ ಮುಂದಿನ ಮೂರು ದಿನಗಳ ಕಾಲ ನಗರದಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ ಸಂಭವ: ಆಗಸ್ಟ್ ನಲ್ಲಿ ದೇಶದಲ್ಲಿ ದಾಖಲೆ ಮಳೆ
ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಆಗಸ್ಟ್ 14 ರವರೆಗೂ ಭಾರೀ ಮಳೆ; ಇರಲಿ ಎಚ್ಚರ!
ಈಗಾಗಲೇ ವರುಣನ ಅಟ್ಟಹಾಸಕ್ಕೆ ಕೃಷ್ಣಾ ಮತ್ತು ಕಾವೇರಿ ಕೊಳ್ಳದ ಜನರು ತತ್ತರಿಸಿ ಹೋಗಿದ್ದು, ಇದರ ನಡುವೆ ಆ.14ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಆಗಸ್ಟ್- ಸೆಪ್ಟೆಂಬರ್ ನಲ್ಲಿ ಸಾಧಾರಣ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಆಗಸ್ಟ್ ಮತ್ತು ಸೆಪ್ಟೆಂಬರ್ ನಲ್ಲಿ ದೇಶಾದ್ಯಂತ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಮುನ್ಸೂಚನೆ ನೀಡಿದೆ.

