IMD

ಮುಂಬೈ, ಥಾಣೆ ಸುತ್ತಮುತ್ತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ
ದೇಶ

ಮುಂಬೈ, ಥಾಣೆ ಸುತ್ತಮುತ್ತ ಭಾರೀ ಮಳೆ: ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಮಹಾರಾಷ್ಟ್ರದ ಮುಂಬೈ, ಥಾಣೆ, ಕೊಂಕಣ ಮಹಾರಾಷ್ಟ್ರ ಸೇರಿದಂತೆ ಹಲವು ಭಾಗಗಳಲ್ಲಿ ಸತತ ಮೂರು ದಿನಗಳಿಂದ ಮಳೆ ಸುರಿಯುತ್ತಿದೆ. ಮುಂಬೈ ಮೆಟ್ರೊಪಾಲಿಟನ್ ನಗರದ ಹಲವು ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಜಲಾವೃತವಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್' ಘೋಷಣೆ: ಭಾರೀ ಮಳೆ ಸಾಧ್ಯತೆ
ರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಮೂರು ದಿನ ಯೆಲ್ಲೋ ಅಲರ್ಟ್' ಘೋಷಣೆ: ಭಾರೀ ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜುಲೈ 2, 4 ಮತ್ತು 5 ರಂದು ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಭಾರತೀಯ ಹವಾಮಾನ ಇಲಾಖೆ  ಯೆಲ್ಲೋ ಅಲರ್ಟ್ ಘೋಷಿಸಿದೆ.

ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ: ರಾಜ್ಯ ಕರಾವಳಿಯಲ್ಲಿ ಆರೆಂಜ್ ಅಲರ್ಟ್
ರಾಜ್ಯ

ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ: ರಾಜ್ಯ ಕರಾವಳಿಯಲ್ಲಿ ಆರೆಂಜ್ ಅಲರ್ಟ್

ಕರಾವಳಿ ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿರುವ ಕಾರಣ ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮಾನಿಟರಿಂಗ್ ಕೇಂದ್ರವು ಆರೆಂಜ್ ಅಲರ್ಟ್ ಘೋಷಿಸಿದೆ.

ನಾಳೆಯಿಂದ ಕೊಡಗಿನಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ!
ರಾಜ್ಯ

ನಾಳೆಯಿಂದ ಕೊಡಗಿನಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ!

ಕೊಡಗು ಜಿಲ್ಲೆಯಲ್ಲಿ ಶುಕ್ರವಾರದಿಂದ ಭಾನುವಾರದವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಹಳದಿ ಮತ್ತು ಕಿತ್ತಳೆ ಎಚ್ಚರಿಕೆಯನ್ನು ನೀಡಿದೆ.

ಅರಬ್ಬೀ ಸಮುದ್ರದಲ್ಲಿ ಏಳುತ್ತಿದೆ ಮತ್ತೊಂದು ಚಂಡಮಾರುತ: ಮಹಾರಾಷ್ಟ್ರ, ಗುಜರಾತ್ ಕರಾವಳಿಯಲ್ಲಿ ರೆಡ್ ಅಲರ್ಟ್!
ದೇಶ

ಅರಬ್ಬೀ ಸಮುದ್ರದಲ್ಲಿ ಏಳುತ್ತಿದೆ ಮತ್ತೊಂದು ಚಂಡಮಾರುತ: ಮಹಾರಾಷ್ಟ್ರ, ಗುಜರಾತ್ ಕರಾವಳಿಯಲ್ಲಿ ರೆಡ್ ಅಲರ್ಟ್!

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ 100 ಮಂದಿಯನ್ನು ಬಲಿ ಪಡೆದುಕೊಂಡ ಬೆನ್ನಲ್ಲೇ ಇದೀಗ ಅರಬ್ಬೀ ಸಮುದ್ರದಲ್ಲಿ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಿದೆ. 

ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ- ಐಎಂಡಿ
ದೇಶ

ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ- ಐಎಂಡಿ

ಜೂನ್ 1ಕ್ಕೆ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.

ಮೇ 28ರ ನಂತರ ಬಿಸಿಗಾಳಿ ತಗ್ಗುವ ಸಾಧ್ಯತೆ: ಮೇ 29ಕ್ಕೆ ಧೂಳು, ಗುಡುಗು ಸಹಿತ ಮಳೆ ನಿರೀಕ್ಷಿತ- ಐಎಂಡಿ
ದೇಶ

ಮೇ 28ರ ನಂತರ ಬಿಸಿಗಾಳಿ ತಗ್ಗುವ ಸಾಧ್ಯತೆ: ಮೇ 29ಕ್ಕೆ ಧೂಳು, ಗುಡುಗು ಸಹಿತ ಮಳೆ ನಿರೀಕ್ಷಿತ- ಐಎಂಡಿ

ಮೇ 29 ಮತ್ತು 30ರಂದು ಉತ್ತರ ಭಾರತದಲ್ಲಿ ತೀವ್ರ ಮಟ್ಟದ ಬಿಸಿ ಗಾಳಿ ತಗ್ಗಲಿದ್ದು, ಅನೇಕ ಕಡೆಗಳಲ್ಲಿ ಧೂಳು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಇಂದು ತಿಳಿಸಿದೆ.

ಬಿಸಿಹವೆ: ಉತ್ತರ ಭಾರತಕ್ಕೆ ಐಎಂಡಿಯಿಂದ ರೆಡ್ ಅಲರ್ಟ್!
ದೇಶ

ಬಿಸಿಹವೆ: ಉತ್ತರ ಭಾರತಕ್ಕೆ ಐಎಂಡಿಯಿಂದ ರೆಡ್ ಅಲರ್ಟ್!

ಕೊರೋನಾ ಭೀತಿಯ ನಡುವೆಯೇ ಉತ್ತರ ಭಾರತೀಯರಿಗೆ ಬಿಸಿ ಹವೆ ಮತ್ತೊಂದು ಸವಾಲಾಗಿ ಪರಿಣಮಿಸಲಿದೆ. 

ಆಂಫಾನ್ ಚಂಡಮಾರುತ ತೀವ್ರವಾಗಿದ್ದು ಬಹುದೊಡ್ಡ ಪ್ರಮಾಣದಲ್ಲಿ ಹಾನಿ ಉಂಟುಮಾಡಬಹುದು: ಹವಾಮಾನ ಇಲಾಖೆ
ದೇಶ

ಆಂಫಾನ್ ಚಂಡಮಾರುತ ತೀವ್ರವಾಗಿದ್ದು ಬಹುದೊಡ್ಡ ಪ್ರಮಾಣದಲ್ಲಿ ಹಾನಿ ಉಂಟುಮಾಡಬಹುದು: ಹವಾಮಾನ ಇಲಾಖೆ

ಆಂಫಾನ್ ಚಂಡಮಾರುತದ ಅಬ್ಬರ ತೀವ್ರವಾಗಿದ್ದು ಇದರಿಂದ ಬಹುದೊಡ್ಡ ಪ್ರಮಾಣದಲ್ಲಿ ಹಾನಿಯುಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾ ನಿರ್ದೇಶಕ ಎಂ ಮೊಹಪಾತ್ರಾ ಎಚ್ಚರಿಕೆ ನೀಡಿದ್ದಾರೆ.