IMD

ಈ ವರ್ಷ ಸಾಮಾನ್ಯ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ: ಐಎಂಡಿ
ದೇಶ

ಈ ವರ್ಷ ಸಾಮಾನ್ಯ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ: ಐಎಂಡಿ

ಈ ವರ್ಷ ನೈರುತ್ಯ ಮಾನ್ಸೂನ್ ಸಾಮಾನ್ಯವಾಗಿದ್ದು, ವಾಡಿಕೆಯಂತೆ ಮಳೆ ಸುರಿಯುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಬುಧವಾರ ಹೇಳಿದೆ. ಇದು ದೇಶದ ರೈತರಲ್ಲಿ ಭರವಸೆ ಮೂಡಿಸಿದೆ.

ಚಂಡಮಾರುತ ರೂಪುಗೊಳ್ಳುವ ಮುನ್ನವೇ ಕ್ಯಾರ್ ಎಂದು ನಾಮಕರಣವಾಗಿತ್ತು
ರಾಜ್ಯ

ಚಂಡಮಾರುತ ರೂಪುಗೊಳ್ಳುವ ಮುನ್ನವೇ ಕ್ಯಾರ್ ಎಂದು ನಾಮಕರಣವಾಗಿತ್ತು

ಪೂರ್ವ -ಅರೇಬಿಯನ್ ಸಮುದ್ರ ಮೂಲದ ಚಂಡಮಾರುತ ರೂಪುಗೊಳ್ಳುವುದಕ್ಕೆ ಮುನ್ನವೇ ಅದಕ್ಕೆ ಕ್ಯಾರ್ ಚಂಡಮಾರುತ ಎಂದು ನಾಮಕರಣ ಮಾಡಲಾಗಿತ್ತು.

ಕರ್ನಾಟಕ, ಕೇರಳದಲ್ಲಿ ಭಾರೀ ಮಳೆ: ಹಳದಿ ಆಲರ್ಟ್ ಘೋಷಣೆ!
ರಾಜ್ಯ

ಕರ್ನಾಟಕ, ಕೇರಳದಲ್ಲಿ ಭಾರೀ ಮಳೆ: ಹಳದಿ ಆಲರ್ಟ್ ಘೋಷಣೆ!

ಕರ್ನಾಟಕ ಹಾಗೂ ಕೇರಳ ರಾಜ್ಯಗಳಲ್ಲಿ ಈಶಾನ್ಯ ಮುಂಗಾರು ಚುರುಕುಗೊಂಡಿದ್ದು, ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕ ಮತ್ತು ಗೋವಾದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ
ರಾಜ್ಯ

ಕರಾವಳಿ ಕರ್ನಾಟಕ ಮತ್ತು ಗೋವಾದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಕರಾವಳಿ ಕರ್ನಾಟಕ, ಕೊಂಕಣ ಮತ್ತು ಗೋವಾದ ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಶುಕ್ರವಾರ ತಿಳಿಸಿದೆ.

ದೇಶಾದ್ಯಂತ ನೈಋತ್ಯ ಮುಂಗಾರು ಸಂಪೂರ್ಣ ಅಂತ್ಯ, ಈಶಾನ್ಯ ಮುಂಗಾರು ಮುಂದುವರೆಯಲಿದೆ
ದೇಶ

ದೇಶಾದ್ಯಂತ ನೈಋತ್ಯ ಮುಂಗಾರು ಸಂಪೂರ್ಣ ಅಂತ್ಯ, ಈಶಾನ್ಯ ಮುಂಗಾರು ಮುಂದುವರೆಯಲಿದೆ

ನಾಲ್ಕು ತಿಂಗಳ ನೈಋತ್ಯ ಮುಂಗಾರು ಅವಧಿಗೆ ಬುಧವಾರ ದೇಶಾದ್ಯಂತ ಅಧಿಕೃತಿವಾಗಿ ಅಂತ್ಯವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಸಿಲಿಕಾನ್ ಸಿಟಿಯಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ-'ಯೆಲ್ಲೋ ಅಲರ್ಟ್' ಘೋಷಣೆ
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ 3 ದಿನ ಭಾರೀ ಮಳೆ ಸಾಧ್ಯತೆ-'ಯೆಲ್ಲೋ ಅಲರ್ಟ್' ಘೋಷಣೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಮೂರು, ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇದ್ದು "ಯೆಲ್ಲೋ ಅಲರ್ಟ್" ಘೋಷಣೆ ಮಾಡಲಾಗಿದೆ.

ನೆರೆಯ ನಡುವೆಯೂ ರಾಜ್ಯದ ಐದು ಜಿಲ್ಲೆಗಳಲ್ಲಿ ಮಳೆ ಕೊರತೆ 
ರಾಜ್ಯ

ನೆರೆಯ ನಡುವೆಯೂ ರಾಜ್ಯದ ಐದು ಜಿಲ್ಲೆಗಳಲ್ಲಿ ಮಳೆ ಕೊರತೆ 

ಒಂದೆಡೆ ಚುರುಕಾದ ನೈಋತ್ಯ ಮುಂಗಾರಿನಿಂದಾಗಿ ಅರ್ಧ ರಾಜ್ಯ ನೆರೆಯಲ್ಲಿ ಕೊಚ್ಚಿಕೊಂಡು ಹೋಗಿದ್ದರೆ, ಇನ್ನೊಂದೆಡೆ ಐದು ಜಿಲ್ಲೆಗಳು ಮಳೆಯ ಕೊರತೆಯನ್ನು ಎದುರಿಸುತ್ತಿವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣೆ ಕೇಂದ್ರ ಇಂದು  ಹೇಳಿದೆ.

ಅಲ್ಪ ಬಿಡುವಿನ ಬಳಿಕ ಮತ್ತೆ ಅಬ್ಬರಿಸಿದ ಮಳೆರಾಯ, ಕರ್ನಾಟಕದ ಹಲವೆಡೆ ರೆಡ್ ಅಲರ್ಟ್ ಘೋಷಣೆ
ರಾಜ್ಯ

ಅಲ್ಪ ಬಿಡುವಿನ ಬಳಿಕ ಮತ್ತೆ ಅಬ್ಬರಿಸಿದ ಮಳೆರಾಯ, ಕರ್ನಾಟಕದ ಹಲವೆಡೆ ರೆಡ್ ಅಲರ್ಟ್ ಘೋಷಣೆ

ಉತ್ತರ ಕರ್ನಾಟಕದಲ್ಲಿ ಅಬ್ಬರಿಸಿದ್ದ ಮಳೆರಾಯ ಅಲ್ಪ ಬಿಡುವಿನ ಬಳಿಕ ಮತ್ತೆ ರಾಜ್ಯಾದ್ಯಂತ ಅಬ್ಬರಿಸುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ 24 ಗಂಟೆಗಳಲ್ಲಿ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ- ಹವಾಮಾನ ಇಲಾಖೆ
ದೇಶ

ಮುಂದಿನ 24 ಗಂಟೆಗಳಲ್ಲಿ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ- ಹವಾಮಾನ ಇಲಾಖೆ

ಮುಂದಿನ 24 ಗಂಟೆಗಳಲ್ಲಿ ನೈರುತ್ಯ ಮುಂಗಾರು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ