IMD

ಬೆಂಗಳೂರಿಗರಿಗೆ ಹೈ ಅಲರ್ಟ್: 38 ಡಿಗ್ರಿ ತಲುಪಬಹುದು; ಉತ್ತರ ಕರ್ನಾಟಕದಲ್ಲಿ ಹೀಟ್ ವೇವ್; IMD ಎಚ್ಚರಿಕೆ!
ಕರ್ನಾಟಕವು ಸದ್ಯ ತೀವ್ರ ಶಾಖದ ಅಲೆಯ ಹೊಡೆತಕ್ಕೆ ಸಿಲುಕಿದೆ. ಹಲವಾರು ಜಿಲ್ಲೆಗಳಲ್ಲಿ ತಾಪಮಾನವು ಏರುತ್ತಿದ್ದು ದೀರ್ಘಕಾಲದ ಬಿಸಿಲಿನ ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸುತ್ತಿದೆ.

ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ; ಮಳೆ ಮುನ್ಸೂಚನೆ ಇಲ್ಲ ಎಂದ IMD
ಬೆಂಗಳೂರಿನಲ್ಲಿ ಬೆಳಗಿನ ವೇಳೆಯಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದರೂ, ಮಳೆಯಾಗಿ ಪರಿವರ್ತನೆಯಾಗುವ ಲಕ್ಷಣಗಳು ಕಾಣುತ್ತಿಲ್ಲ.

ರಾಜ್ಯದ ಕೆಲವೆಡೆ ಮುಂದಿನ ಒಂದು ವಾರ ಮಳೆ ಸಾಧ್ಯತೆ: ಒಂಬತ್ತು ಜಿಲ್ಲೆಗಳಿಗೆ 'ಯೆಲ್ಲೊ ಅಲರ್ಟ್' ಘೋಷಣೆ
24 ರಿಂದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯ ಒಂದೆರಡು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ರಾಜ್ಯಾದ್ಯಂತ ಮಳೆ ಆರ್ಭಟ: ಬೆಂಗಳೂರು ಹೈರಾಣ; ಇನ್ನೂ 3 ದಿನ ವರ್ಷಧಾರೆ ಸಾಧ್ಯತೆ!
ಮುಂದಿನ ಎರಡು ಮೂರು ದಿನಗಳಲ್ಲಿ ಬೆಂಗಳೂರಿನಲ್ಲಿ ಪ್ರತ್ಯೇಕ ಮಳೆಯಾಗುವ ನಿರೀಕ್ಷೆಯಿದೆ. ಅಂದರೆ ಮಾರ್ಚ್ 21ರವರೆಗೂ ಗುಡುಗು ಸಹಿತ ಅಲ್ಲಲ್ಲಿ ಹಗುರದಿಂದ ಸಾಧಾರಣ ಮಳೆ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?
ಸಾಮಾನ್ಯವಾಗಿ ಮಾರ್ಚ್ ನಿಂದ ಬೇಸಿಗೆ ಪ್ರಾರಂಭವಾಗುತ್ತದೆ. ಆದರೆ, ಅದಕ್ಕೂ ಮುನ್ನಾ ಫೆಬ್ರವರಿ ಅಂತ್ಯದಲ್ಲಿಯೇ ಈ ಬಾರಿ ಬೆಂಗಳೂರಿನಲ್ಲಿ ಸುಡು ಬಿಸಿಲು ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಫೆಬ್ರವರಿಯಲ್ಲೇ ಮಾರ್ಚ್ ತಿಂಗಳ ಬಿಸಿಲು: ನಗರದಲ್ಲಿ ದಿನದಿಂದ ದಿನಕ್ಕೆ ಏರುತ್ತಿದೆ ತಾಪಮಾನ, ಈ ಬಾರಿ ವಾಡಿಕೆಗಿಂತ ಅಧಿಕ ಬಿಸಿಲು ಸಾಧ್ಯತೆ
ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ಬಿರು ಬಿಸಿಲಿಗೆ ಜನತೆ ತತ್ತರಿಸಿ ಹೋಗುತ್ತಿದ್ದಾರೆ.

ಅಚ್ಚರಿಯಾದ್ರೂ ಸತ್ಯ: ಬೆಂಗಳೂರು ವಾಯುಗುಣಮಟ್ಟ ಗಣನೀಯ ಚೇತರಿಕೆ- ಹವಾಮಾನ ಇಲಾಖೆ!
ಬೆಂಗಳೂರು ಮಾತ್ರವಲ್ಲದೇ ರಾಜ್ಯದೆಲ್ಲೆಡೆ ವಾಯುಗುಣಮಟ್ಟ ಆತಂಕಕಾರಿ ಮಟ್ಟದಲ್ಲಿದ್ದರೂ ಇಂದಿನ ಮಟ್ಟಿಗೆ ಬೆಂಗಳೂರಿನ ವಾಯು ಗುಣಮಟ್ಟ ಸ್ವಲ್ಪ ಮಟ್ಟಿಗೆ ಸುಧಾರಿಸಿದೆ..

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದಲ್ಲಿ ಮತ್ತೆ ಚಳಿ ಹೆಚ್ಚಳ; ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ರಾಜ್ಯದ ಹವಾಮಾನದಲ್ಲಿ ಪ್ರತಿದಿನವೂ ಏರುಪೇರು ಉಂಟಾಗುತ್ತಿದ್ದು, ಕಳೆದ ಕೆಲವು ದಿನಗಳಿಂದ ಚಳಿಯ ತೀವ್ರ ಕಡಿಮೆಯಾಗುತ್ತಿದೆ ಎನ್ನುವಾಗಲೇ ಮತ್ತೆ ರಾಜ್ಯದಲ್ಲಿ ಚಳಿ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ.

ತಮಿಳುನಾಡಿನ ಕೆಲವೆಡೆ ಭಾರೀ ಮಳೆ ಸಾಧ್ಯತೆ; ಕರ್ನಾಟಕದಲ್ಲಿ ಒಣಹವೆ: IMD
ತಮಿಳುನಾಡು ರಾಜ್ಯ ರಾಜಧಾನಿ ಚೆನ್ನೈ ಮತ್ತು ಅದರ ನೆರೆಹೊರೆ ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

