IMD

Watch | ಅಕ್ಟೋಬರ್ 9ರವರೆಗೂ ರಾಜ್ಯಾದ್ಯಂತ ಮಳೆ- IMD Alert; 5 ಗ್ಯಾರೆಂಟಿಗಳಿಂದಾಗಿ ರಾಜ್ಯದ ಆರ್ಥಿಕ ಸ್ಥಿತಿ ಕ್ಷೀಣ-HDD

ಮುಂಬೈ: 100 MM ಮಳೆ, ಪ್ರವಾಹದಲ್ಲಿ ಮುಳುಗಿದ ದಕ್ಷಿಣ ಭಾಗ!
ಕಳೆದ 24 ಗಂಟೆಗಳಲ್ಲಿ ದಕ್ಷಿಣ ಮುಂಬೈನ ಕೆಲವು ಭಾಗಗಳಲ್ಲಿ 100 ಮಿ.ಮೀ ಗಿಂತ ಹೆಚ್ಚು ಮಳೆಯಾಗಿದೆ.

ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ; 8 ಜಿಲ್ಲೆಗಳಲ್ಲಿ Yellow alert, ಭೀಮಾನದಿ ಅಬ್ಬರಕ್ಕೆ 'ಉತ್ತರ' ತತ್ತರ! Video
ಪ್ರಮುಖವಾಗಿ ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Watch | ಸ್ಥಳೀಯ ಸಂಸ್ಥೆ ಚುನಾವಣೆಗೆ ಮತಪತ್ರ ಬಳಕೆ: ಸುಗ್ರೀವಾಜ್ಞೆ ಬಗ್ಗೆ ಸರ್ಕಾರಕ್ಕೆ ಗೊಂದಲ; Caste Census: ಸಚಿವರಲ್ಲೇ ಭಿನ್ನಮತ!; Bengaluru Rains: 66 ಮಿಮೀ ಮಳೆ; ರಾಜ್ಯದ ಹಲವೆಡೆ Yellow Alert

ರಾಜ್ಯದಲ್ಲಿ ಸೆಪ್ಟೆಂಬರ್ 16 ವರೆಗೆ ಮಳೆ; ಬೆಂಗಳೂರಿಗೆ ಯೆಲ್ಲೋ ಅಲರ್ಟ್: ಹವಾಮಾನ ಇಲಾಖೆ
ಉತ್ತರ ಹಾಗೂ ದಕ್ಷಿಣ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನ ಮಳೆ ಮತ್ತಷ್ಟು ಬಿರುಸುಗೊಳ್ಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ ಮುನ್ಸೂಚನೆ; IMD ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಮುಂದಿನ ಮೂರು ದಿನದ ಬಳಿಕ ಮತ್ತೆ ಮಳೆ ಹೆಚ್ಚಾಗಲಿದ್ದು, ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಸಾಕಷ್ಟು ಕಡೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ವಾರಾಂತ್ಯದವರೆಗೆ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆ: IMD ಎಚ್ಚರಿಕೆ
ಕಳೆದ 24 ಗಂಟೆಗಳಲ್ಲಿ ನಗರದಲ್ಲಿ ಗರಿಷ್ಠ ತಾಪಮಾನ 26.7 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Rain Alert: ರಾಜ್ಯಾದ್ಯಂತ ಮುಂದಿನ 5 ದಿನ ಭಾರಿ ಮಳೆ; ಬೆಂಗಳೂರು, ಕರಾವಳಿ ಕರ್ನಾಟಕಕ್ಕೆ ಹವಾಮಾನ ಇಲಾಖೆ ಎಚ್ಚರಿಕೆ!
ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರೆದಿರುವಂತೆಯೇ ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಸೆಪ್ಟೆಂಬರ್‌ನಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆ; ಪ್ರವಾಹ, ಭೂಕುಸಿತದ ಬಗ್ಗೆ IMD ಎಚ್ಚರಿಕೆ
ದೇಶದ ಹಲವು ಭಾಗಗಳಲ್ಲಿ ಭಾರಿ ಮಳೆಯಿಂದ ಮತ್ತಷ್ಟು ಪ್ರವಾಹ ಹಾಗೂ ಭೂಕುಸಿತಗಳು ಸಂಭವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

