IMD

Cloud burst: ಚೆನ್ನೈ ನಲ್ಲಿ ಭಾರಿ ಮಳೆ; ವಿಮಾನಗಳ ಮಾರ್ಗ ಬದಲಾವಣೆ!
ಭಾನುವಾರದ ಪ್ರಾದೇಶಿಕ ಹವಾಮಾನ ಕೇಂದ್ರದ ಬುಲೆಟಿನ್ ಪ್ರಕಾರ, ಚೆನ್ನೈನಲ್ಲಿ ಶನಿವಾರ ರಾತ್ರಿ 10 ರಿಂದ ಮಧ್ಯರಾತ್ರಿ 12 ರವರೆಗೆ ತೀವ್ರ ಮಳೆಯಾಗಿದ್ದು, ಉತ್ತರ ಚೆನ್ನೈನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Rain Alert: ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆ; ಆರೆಂಜ್ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಾರು ಭಾಗಗಳಲ್ಲಿ ಇಂದು ಬೆಳಿಗ್ಗೆಯೂ ಭಾರಿ ಮಳೆಯಾಗಿದೆ.

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

Karnataka Rains: ರಾಜ್ಯದ ಹಲವು ಭಾಗಗಳಲ್ಲಿ ಮಳೆ; IMD ಆರೆಂಜ್, ಯಲ್ಲೋ ಅಲರ್ಟ್; Video
ಭಾಲ್ಕಿ ತಾಲ್ಲೂಕಿನ ಬಾದಲ್‌ಗಾಂವ್-ಚೊಂಡಿಮುಖೇಡ್‌ನಲ್ಲಿರುವ ದಾಡಗಿ ಸೇತುವೆ ಸೇರಿದಂತೆ ಹಲವಾರು ಸೇತುವೆಗಳ ಮೇಲೆ ನೀರು ಉಕ್ಕಿ ಹರಿದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

Mumbai Rains: 8 ಗಂಟೆಗಳಲ್ಲಿ 177 ಮಿ.ಮೀ ಮಳೆ, Red Alert ಘೋಷಣೆ; ವಾಣಿಜ್ಯ ನಗರಿ ಅಕ್ಷರಶಃ ಸ್ತಬ್ಧ! ಕರ್ನಾಟಕಕ್ಕೂ ಅಪಾಯ!
ಸೋಮವಾರ ಮುಂಬೈನಲ್ಲಿ 6-8 ಗಂಟೆಗಳ ಅವಧಿಯಲ್ಲಿ 177 ಮಿಲಿಮೀಟರ್ ಮಳೆಯಾಗಿದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

Mumbai rains: ವಾಣಿಜ್ಯ ನಗರಿಯಲ್ಲಿ ಧಾರಾಕಾರ ಮಳೆ, ವಿಮಾನ ಹಾರಾಟಕ್ಕೆ ಅಡ್ಡಿ; IMD ರೆಡ್ ಅಲರ್ಟ್ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ
ಮುಂಬೈ ವಿಮಾನ ನಿಲ್ದಾಣದ ವಕ್ತಾರರು, ಒಂಬತ್ತು ವಿಮಾನಗಳು ನಿಲ್ದಾಣಕ್ಕೆ ಇಳಿಯುವ ಮೊದಲು ಹಲವು ಬಾರಿ ಸುತ್ತು ಹಾಕಿದ್ದವು.

Rain Alert: ರಾಜ್ಯದಲ್ಲಿ ಆಗಸ್ಟ್ 23ರವರೆಗೆ ಭಾರೀ ಮಳೆ; 5 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಣೆ
ಹವಾಮಾನ ಇಲಾಖೆ ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಬೆಳಗಾವಿ ಮತ್ತು ಹಾವೇರಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

ಉತ್ತರಕಾಶಿ ಮೇಘಸ್ಫೋಟ: ಧರಾಲಿ ಖೀರ್ ಗ್ರಾಮವೇ ಸರ್ವನಾಶ; 60ಕ್ಕೂ ಹೆಚ್ಚು ಮಂದಿ ನಾಪತ್ತೆ, IMD ಮತ್ತೊಂದು ಎಚ್ಚರಿಕೆ, Video!
ಉತ್ತರಾಖಂಡದ ಉತ್ತರಕಾಶಿಯ ಧರಾಲಿ ಪ್ರದೇಶದಲ್ಲಿ ಖೀರ್ ಗಂಗಾ ನದಿಯಲ್ಲಿ ಹಠಾತ್ ಮೇಘಸ್ಫೋಟದಿಂದ ಉಂಟಾದ ಭಾರಿ ಪ್ರವಾಹವು ಇಡೀ ಪ್ರದೇಶದಲ್ಲಿ ವಿನಾಶವನ್ನುಂಟುಮಾಡಿದೆ.

ದೇಶದಲ್ಲಿ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆ: IMD
ಮುಂಗಾರು ಋತುವಿನ ಮೊದಲಾರ್ಧದಲ್ಲಿ(ಜೂನ್ ಮತ್ತು ಜುಲೈ) ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಪಡೆದಿದೆ.

