IMDB's list

IMDb ಜನಪ್ರಿಯ ಭಾರತೀಯ ಸೆಲೆಬ್ರಿಟಿಗಳು; ರಿಷಬ್ ಶೆಟ್ಟಿಗೆ ಮೂರನೇ ಸ್ಥಾನ, ಮೇಲೇರಿದ ರುಕ್ಮಿಣಿ ವಸಂತ್!
2022ರಲ್ಲಿ ತೆರೆಕಂಡ ಬ್ಲಾಕ್ ಬಸ್ಟರ್ ಚಿತ್ರ ಕಾಂತಾರದ ಪ್ರೀಕ್ವೆಲ್ ಇದಾಗಿದ್ದು, ನಿರ್ದೇಶನದೊಂದಿಗೆ ರಿಷಭ್ ಶೆಟ್ಟಿ ಅವರೇ ನಟಿಸಿದ್ದಾರೆ.

ಐಎಂಡಿಬಿ ಪಟ್ಟಿಯಲ್ಲಿ 'ಶಾವ್ಶಾಂಕ್ ರಿಡೆಂಪ್ಶನ್' ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ 'ಜೈಭೀಮ್'
ನಟ ಸೂರ್ಯ, ಲಿಜೋ ಮೋಲ್ ಜೋಸ್ ಮತ್ತು ಮಣಿಕಂದನ್ ಅವರನ್ನೊಳಗೊಂಡ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದ 'ಜೈ ಭೀಮ್' ಸಿನಿಮಾ ಹಾಲಿವುಡ್ ನ ಕಲ್ಟ್ ಕ್ಲಾಸಿಕ್ ದಿ ರಿಡೆಂಪ್ಶನ್' ಅನ್ನು ಹಿಂದಿಕ್ಕಿದ್ದು, 250ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದೆ.

