IMF chief

G20 ಸದಸ್ಯರು ಹವಾಮಾನ ಹಣಕಾಸುಗಾಗಿ ದೇಶೀಯ ಸಂಪನ್ಮೂಲಗಳನ್ನು ಸಜ್ಜುಗೊಳಿಸಬೇಕು: IMF ಮುಖ್ಯಸ್ಥೆ
ಬಹುಪಕ್ಷೀಯ ಅಭಿವೃದ್ಧಿ ಬ್ಯಾಂಕ್‌ಗಳನ್ನು ಬಲಪಡಿಸುವ ಮೂಲಕ ಹವಾಮಾನ ಹಣಕಾಸುಗಾಗಿ ವರ್ಷಕ್ಕೆ 100 ಶತಕೋಟಿ ಡಾಲರ್‌ನ ಭರವಸೆಗಳನ್ನು ಈಡೇರಿಸುವಲ್ಲಿ G20 ಸದಸ್ಯರು ಮಾದರಿಯಾಗಿ ಮುನ್ನಡೆಯಬೇಕು ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

2023ರಲ್ಲಿ ಜಗತ್ತಿನ ಮೂರನೇ ಒಂದು ಭಾಗದಲ್ಲಿ ಆರ್ಥಿಕ ಹಿಂಜರಿತ: ಐಎಂಎಫ್ ಎಚ್ಚರಿಕೆ
ಹೊಸ ವರ್ಷಾಚರಣೆ ಬೆನ್ನಲ್ಲೇ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಶಾಕಿಂಗ್ ಎಚ್ಚರಿಕೆ ನೀಡಿದ್ದು, ಈ ವರ್ಷ ಜಗತ್ತಿನ ಮೂರನೇ ಒಂದು ಭಾಗದಲ್ಲಿ ಆರ್ಥಿಕ ಹಿಂಜರಿತ ಉಂಟಾಗಲಿದೆ ಎಂದು ಹೇಳಿದೆ.

ಭಾರತದ ಆರ್ಥಿಕ ಬೆಳವಣಿಗೆ ಕುಸಿತ ತಾತ್ಕಾಲಿಕ- ಐಎಂಎಫ್ ಮುಖ್ಯಸ್ಥೆ
ಭಾರತದಲ್ಲಿನ ಆರ್ಥಿಕ ಬೆಳವಣಿಗೆ ದರ ಕುಸಿತ ತಾತ್ಕಾಲಿಕವಷ್ಟೇ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ ಮುಖ್ಯಸ್ಥೆ ಕ್ರಿಸ್ಟಾಲಿನಾ ಜಿಯೊರ್ಜಿವಾ ಹೇಳಿದ್ದಾರೆ.

