IMF

ಆಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರಕ್ಕೆ ಸಾಲ, ಇತರೆ ಸಂಪನ್ಮೂಲಗಳ ನೆರವಿಲ್ಲ: ಐಎಂಎಫ್
ಪ್ರಜಾಪ್ರಭುತ್ವ ಸರ್ಕಾರವನ್ನು ಪತನಗೊಳಿಸಿ ಅಧಿಕಾರಕ್ಕೇರಿರುವ ಆಫ್ಘಾನಿಸ್ತಾನದ ನೂತನ ತಾಲಿಬಾನ್ ಸರ್ಕಾರಕ್ಕೆ ಸಧ್ಯಕ್ಕೆ ಸಾಲ ಅಥವಾ ಇತರ ಸಂಪನ್ಮೂಲಗಳ ನೆರವು ನೀಡುವುದಿಲ್ಲ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಹೇಳಿದೆ.

2021ರಲ್ಲಿ ಭಾರತ ಆರ್ಥಿಕತೆ ಶೇ 4.5ರಷ್ಟು ಕುಸಿತ: ಐಎಂಎಫ್ ಅಂದಾಜು
ಅಂತಾರಾಷ್ಟ್ರೀಯ ವಿತ್ತ ನಿಧಿ (ಐಎಂಎಫ್) ಭಾರತ ಆರ್ಥಿಕತೆಯಲ್ಲಿ ತೀವ್ರ ಕುಸಿತದ ಮುನ್ಸೂಚನೆ ನೀಡಿದ್ದು, ಕೊವಿಡ್- 19 ಲಾಕ್‌ಡೌನ್ ಮತ್ತು ಆರ್ಥಿಕತೆಯ ಮಂದಗತಿ ಚೇತರಿಕೆಯ ಕಾರಣದಿಂದಾಗಿ 2020 ರಲ್ಲಿ ಶೇ 4.5 ರಷ್ಟು ಕುಸಿತವಾಗುವ ಅಂದಾಜು ಮಾಡಿದೆ.

ಕೊರೋನಾ ಎಫೆಕ್ಟ್: ಭಾರತದಲ್ಲಿ ಹೂಡಿದ್ದ 16 ಬಿಲಿಯನ್ ಡಾಲರ್ ಬಂಡವಾಳ ಹಿಂಪಡೆದ ವಿದೇಶಿ ಹೂಡಿಕೆದಾರರು!
ಮಾರಕ ಕೊರೋನಾ ವೈರಸ್ ಮತ್ತು ಸತತ ಲಾಕ್ ಡೌನ್ ಪರಿಣಾಮವಾಗಿ ವಿದೇಶಿ ಹೂಡಿಕೆದಾರರು ಭಾರತದಲ್ಲಿ ಹೂಡಿಕೆ ಮಾಡಿದ್ದ ಸುಮಾರು 16 ಬಿಲಿಯನ್ ಡಾಲರ್ ಬಂಡವಾಳವನ್ನು ಹಿಂದಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ,

ಕೊರೋನಾದಿಂದ ಕಂಗೆಟ್ಟಿರುವ ಪಾಕಿಸ್ತಾನಕ್ಕೆ ಐಎಂಎಫ್ ನಿಂದ 1.39 ಬಿಲಿಯನ್ ಡಾಲರ್ ತುರ್ತು ಸಾಲ
ಆರ್ಥಿಕ ದಿವಾಳಿತನಿಂದ ಕಂಗೆಟ್ಟಿರುವ ಪಾಕಿಸ್ತಾನ ಇದೀಗ ಕೊರೋನಾ ವೈರಸ್ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಹಣಕಾಸು ನಿಧಿಯಿಂದ 1. 39 ಬಿಲಿಯನ್ ಡಾಲರ್ ನಷ್ಟು ತುರ್ತು ಸಾಲವನ್ನು ಪಡೆದುಕೊಂಡಿದೆ

ಕೋವಿಡ್ ವಿರುದ್ಧದ ಹೋರಾಟಕ್ಕೆ 1 ಟ್ರಿಲಿಯನ್ ಡಾಲರ್ ಸಾಲ ಸಾಮರ್ಥ್ಯ- ಐಎಂಎಫ್
ಜಾಗತಿಕವಾಗಿ ಮಾರಕ ಕೋವಿಡ್ -19 ಸಾಂಕ್ರಾಮಿಕ ಕಾಯಿಲೆ ವಿರುದ್ಧ ಹೋರಾಡುತ್ತಿರುವ ರಾಷ್ಟ್ರಗಳಿಗೆ ಬೆಂಬಲಿಸಲು ತನ್ನೆಲ್ಲಾ 1 ಟ್ರಿಲಿಯನ್ ಡಾಲರ್ ನಷ್ಟಿರುವ ಸಾಲ ಸಾಮರ್ಥ್ಯವನ್ನು ಬಳಸಿಕೊಳ್ಳಲು ಯೋಚಿಸಿರುವುದಾಗಿ ಐಎಂಎಫ್ ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜೀವಾ ತಿಳಿಸಿದ್ದಾರೆ.

ವಿಶ್ವ ಆರ್ಥಿಕತೆಗೆ ಕೋವಿಡ್ ಹೊಡೆತ! ಭಾರತದ ಬೆಳವಣಿಗೆ ದರ ಶೇ.1.9-ಐಎಂಎಫ್ ಅಂದಾಜು
ಜಾಗತಿಕ ಆರ್ಥಿಕತೆಯು 1930 ರ ದಶಕದ ಬಳಿಕ ಭೀಕರ ಆರ್ಥಿಕ ಹಿಂಜರಿತವನ್ನು ಎದುರಿಸುತ್ತಿರುವ ಕಾರಣ, 2020 ರಲ್ಲಿ ಭಾರತ ಜಿಡಿಪಿ ಬೆಳವಣಿಗೆ ಶೇ. 1.9 ಎಂದು ಐಎಂಎಫ್ ಅಂದಾಜಿಸಿದೆ.

ಐಎಂಎಫ್ ನ ಕೊರೋನಾ ವೈರಸ್ ಎದುರಿಸುವ ಸಲಹಾ ತಂಡಕ್ಕೆ ರಘುರಾಮ್ ರಾಜನ್
ಕೊರೋನಾ ವೈರಸ್ ನಿಂದ ಜಾಗತಿಕ ಮಟ್ಟದಲ್ಲು ಉಂಟಾಗಿರುವ ಸವಾಲುಗಳನ್ನು ಎದುರಿಸಲು ಐಎಂಎಫ್ ನ ವ್ಯವಸ್ಥಾಪಕ ನಿರ್ದೇಶಕರಾದ ಕ್ರಿಸ್ಟಲಿನಾ ಜಾರ್ಜೀವಾ 11 ಸದಸ್ಯರ ಸಲಹಾ ತಂಡವನ್ನು ರಚಿಸಿದ್ದು ರಘುರಾಮ್ ರಾಜನ್ ಅವರನ್ನು ಆಯ್ಕೆ ಮಾಡಿದ್ದಾರೆ.

‘ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ, 2009ಕ್ಕಿಂತಲೂ ಇದು ಕೆಟ್ಟ ಸ್ಥಿತಿಯಾಗಿರಲಿದೆ'
ನಾವು ಆರ್ಥಿಕ ಹಿಂಜರಿತಕ್ಕೆ ಕಾಲಿಟ್ಟಿದ್ದೇವೆ. 2009ರಲ್ಲಿ ಇದ್ದಂತಹ ಸ್ಥಿತಿಗಿಂತಲೂ ಇದು ಕೆಟ್ಟದಾಗಿರಲಿದೆ’ ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿಯಾ ಅವರು ಎಚ್ಚರಿಕೆ ನೀಡಿದ್ದಾರೆ.

2009ರ ಪರಿಸ್ಥಿತಿಗಿಂತಲೂ ಕೊರೋನಾ ವೈರಸ್ ನಿಂದ ಆರ್ಥಿಕ ಸ್ಥಿತಿ ಇನ್ನಷ್ಟು ಹದಗೆಟ್ಟಿದೆ: ಐಎಂಎಫ್
ಕೊರೋನಾ ವೈರಸ್ ಸೋಂಕಿನಿಂದ ವಿಶ್ವದ ಆರ್ಥಿಕತೆ ತೀವ್ರ ಹದಗೆಟ್ಟಿದ್ದು ಇದರ ಪರಿಣಾಮ 2009ರ ಆರ್ಥಿಕ ಕುಸಿತದಿಂದಲೂ ತೀವ್ರವಾಗಿದೆ. ಇದಕ್ಕೆ ತಕ್ಷಣದ ಪರಿಹಾರ ಅತ್ಯಗತ್ಯ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ಮುಖ್ಯಸ್ಥೆ ಕ್ರಿಸ್ಟಲಿನಾ ಜಾರ್ಜಿವಾ ಹೇಳಿದ್ದಾರೆ.

