ರಾಜ್ಯಬೆಂಗಳೂರು: ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ
ರಾಜ್ಯದಲ್ಲಿ ಐದು ವರ್ಷದ ಒಳಗಿನ ಮಕ್ಕಳು ಮತ್ತು ಗರ್ಭಿಣಿಯರಿಗೆ ಯಾವುದೇ ಲಸಿಕೆ ಇದ್ದರೂ ಅದನ್ನು ಹಾಕಲು ಹಾಗೂ ಉತ್ತೇಜಿಸಲು ಸರ್ಕಾರ ಕೈಗೊಂಡ ಮಿಷನ್ ಇಂದ್ರಧನುಷ್ 5.0 ಅಭಿಯಾನಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಚಾಲನೆ ನೀಡಿದರು.