immigration

ನಿಮ್ಮ ಪತ್ನಿ ಭಾರತೀಯಳಲ್ಲವೇ? ವಲಸೆ ವಿಚಾರವಾಗಿ ಮತ್ತೆ ಅಪಹಾಸ್ಯಕ್ಕೀಡಾದ ಅಮೆರಿಕಾದ ಉಪಾಧ್ಯಕ್ಷ ಜೆಡಿ ವ್ಯಾನ್ಸ್!
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಜೆಡಿ ವ್ಯಾನ್ಸ್, ಸಾಮೂಹಿಕ ವಲಸೆಯು ಅಮೆರಿಕ ಕನಸಿನ ಕಳ್ಳತನವಾಗಿದೆ. ಇದು ಯಾವಾಗಲೂ ಹೀಗೆಯೇ ಇದೆ ಎಂದು ಬರೆದುಕೊಂಡಿದ್ದಾರೆ.

ಬಿಹಾರ ಪ್ರಚಾರದ ಕಣದಲ್ಲಿ ಜಂಗಲ್ ರಾಜ್, ವಲಸೆಯದ್ದೇ ಚರ್ಚೆ (ನೇರ ನೋಟ)
ಬಿಹಾರದಲ್ಲಿ ಜಂಗಲ್ ರಾಜ್ ನಿಂದ ಅತಿ ಹಿಂದುಳಿದವರು, ದಲಿತರು ಹೆಚ್ಚು ಸಂಕಷ್ಟಕ್ಕೆ ಒಳಗಾದವರು. ಎನ್ಡಿಎ ಇದರ ಬಗ್ಗೆ ಪದೇ ಪದೇ ಮಾತನಾಡುತ್ತಿರುವ ಹಿಂದೆ ಅತಿ ಹಿಂದುಳಿದವರು, ದಲಿತರ ಮತಗಳನ್ನು ಸೆಳೆಯುವ ಲೆಕ್ಕಾಚಾರವೂ ಇದೆ.

ತಕ್ಷಣ ಅಮೆರಿಕಕ್ಕೆ ಹಿಂತಿರುಗಿ ಇಲ್ಲದಿದ್ದರೆ ಸಿಕ್ಕಿಹಾಕಿಕೊಳ್ಳುತ್ತೀರಿ: H-1B ವೀಸಾ ನೌಕರರಿಗೆ ವಲಸೆ ಅಟರ್ನಿ, ಕಂಪೆನಿಗಳ ಎಚ್ಚರಿಕೆ ಸೂಚನೆ!
ಅಮೆರಿಕದಲ್ಲಿ ಎಚ್-1ಬಿ ವೀಸಾ ಅಡಿಯಲ್ಲಿ ಕೆಲಸ ಮಾಡುವ ಭಾರತೀಯ ವೃತ್ತಿಪರರ ಮೇಲೆ ಪರಿಣಾಮ ಬೀರುವ ಮಹತ್ವದ ಬೆಳವಣಿಗೆಯೊಂದರಲ್ಲಿ ಡೊನಾಲ್ಡ್ ಟ್ರಂಪ್ ನಿನ್ನೆ ಘೋಷಣೆಗೆ ಸಹಿ ಹಾಕಿದರು.

ವಲಸಿಗರಲ್ಲಿ ಗಡಿಪಾರು ಭೀತಿ: ಅಮೆರಿಕದಲ್ಲಿರುವ 18,000 ಜನರನ್ನು ವಾಪಸ್ ಕರೆಸಿಕೊಳ್ಳಲು ಭಾರತ ಸಜ್ಜು!
ಅಮೆರಿಕದಲ್ಲಿ ವಲಸೆ ನಿರ್ಬಂಧಿಸುವ ಹಾಗೂ ಸರಿಯಾದ ದಾಖಲೆಗಳಿಲ್ಲದೆ ವಾಸಿಸುತ್ತಿರುವ ಎಲ್ಲರನ್ನೂ ಗಡಿಪಾರು ಮಾಡುವ ಟ್ರಂಪ್ ಪ್ರಯತ್ನಗಳ ನಡುವೆ ಈ ಮಾತುಗಳು ಕೇಳಿಬರುತ್ತಿವೆ.

ಕೆನಡಾ ವೀಸಾ ಪ್ರಮಾಣ ಕಡಿತ: ವಲಸಿಗ ಭಾರತೀಯರ ಮೇಲೆ ಪರಿಣಾಮ!
ಜಸ್ಟಿನ್ ಟ್ರುಡೋ ಅವರ ನಿರ್ಧಾರವು ಭಾರತೀಯರ ಮೇಲೆ ದೊಡ್ಡ ರೀತಿಯಲ್ಲಿ ಪರಿಣಾಮ ಬೀರುವ ನಿರೀಕ್ಷೆಯಿದೆ. 2023 ರಲ್ಲಿ ಕೆನಡಾದಲ್ಲಿ ಭಾರತದ ಸುಮಾರು 3,19,000 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದರು.

ವಲಸೆ ವಿಭಾಗದ ಪ್ರಕ್ರಿಯೆಯಲ್ಲಿ ವಿಳಂಬ: ಕೆಐಎನಲ್ಲಿ ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಪ್ರಯಾಣಿಕರ ಬೇಸರ!
ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಲಸೆ ವಿಭಾಗದ ಪ್ರಕ್ರಿಯೆ ದುಃಸ್ವಪ್ನದಂತೆ ಕಾಡುತ್ತಿದ್ದು, ಗಂಟೆಗಟ್ಟಲೆ ಸಾಲಿನಲ್ಲಿ ನಿಲ್ಲುತ್ತಿರುವ ಪ್ರಯಾಣಿಕರು ಅಸಮಾಧಾನ ಹೊರಹಾಕುತ್ತಿದ್ದಾರೆ.

60 ದಿನಗಳ ಭಾಗಶಃ ವಲಸೆ ನಿರ್ಬಂಧಕ್ಕೆ ಸಹಿ ಹಾಕಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್
ಕೊರೋನಾ ವೈರಸ್ ಸೋಂಕಿನ ಸಂಕಷ್ಟ ಸಮಯದಲ್ಲಿ ವಿದೇಶಿಯರು ಬಂದು ಸ್ಥಳೀಯ ದೇಶದ ಪ್ರಜೆಗಳಿಗೆ ಉದ್ಯೋಗಕ್ಕೆ ಆಗುವ ತೊಂದರೆಯನ್ನು ತಪ್ಪಿಸಲು ಅಮೆರಿಕಕ್ಕೆ ವಲಸೆ ಬರುವುದಕ್ಕೆ ಭಾಗಶಃ ರದ್ದುಗೊಳಿಸಲಾಗಿದೆ.

ಅಮೆರಿಕಕ್ಕೆ ಹೊರದೇಶದವರಿಗೆ ನೋ ಎಂಟ್ರಿ: ತಾತ್ಕಾಲಿಕ ನಿರ್ಬಂಧ ಆದೇಶ ಹೊರಡಿಸಲಿದ್ದಾರೆ ಅಧ್ಯಕ್ಷ ಡೊನಾಲ್ಡ್ ಟ್ರಂಪ್!
ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಅಮೆರಿಕಕ್ಕೆ ಹೊರ ದೇಶಗಳಿಂದ ವಲಸೆ ಬರುವವರಿಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಆದೇಶ ಹೊರಡಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ.

ಶ್ರೀಲಂಕಾದಲ್ಲಿ ಅಕ್ರಮವಾಗಿ ನೆಲೆಯೂರಿದ್ದ 27 ಭಾರತೀಯರ ಬಂಧನ
ವೀಸಾ ಅವಧಿ ಮುಗಿದಿದ್ದರೂ ಶ್ರೀಲಂಕಾದಲ್ಲಿ ಅಕ್ರಮವಾಗಿ ವಾಸ್ತವ್ಯ ಹೂಡಿದ್ದ 27 ಭಾರತೀಯರನ್ನು ಜಾಫ್ನಾದಲ್ಲಿ ಬಂಧನಕ್ಕೊಳಪಡಿಸಿರುವುದಾಗಿ ಶ್ರೀಲಂಕಾದ ವಲಸೆ...

