ವಿಜ್ಞಾನ-ತಂತ್ರಜ್ಞಾನಇಲಿಗಳ ಮೇಲೆ ಕೋವಿಡ್-19 ಲಸಿಕೆ ಪ್ರಯೋಗ: ರೋಗ ನಿರೋಧಕ ಶಕ್ತಿ ಉತ್ಪತ್ತಿ- ವರದಿ
ಜಗತ್ತಿನಾದ್ಯಂತ ಅಟ್ಟಹಾಸ ಮೆರೆಯುತ್ತಿರುವ ಕೋವಿಡ್ -19 ನಿಯಂತ್ರಣಕ್ಕಾಗಿ ಸಂಶೋಧಕರು ಸಂಶೋಧಿಸಿರುವ ಸಂಭಾವ್ಯ ಲಸಿಕೆಯನ್ನು ಇಲಿಗಳ ಮೇಲೆ ಪ್ರಯೋಗಿಸಲಾಗಿದೆ. ಕೊರೋನಾವೈರಸ್ ನಿಯಂತ್ರಣಕ್ಕಾಗಿ ಸಾಕಾಗುವಷ್ಟು ರೋಗ ನಿರೋಧಕ ಶಕ್ತಿಯನ್ನು ಈ ಲಸಿಕೆಯಿಂದ ಉತ್ಪತ್ತಿ ಮಾಡಬಹುದು ಎಂಬುದು ಗೊತ್ತಾಗಿದೆ.