ದೇಶರೋಗನಿರೋಧಕ ಶಕ್ತಿ ವೃದ್ಧಿಸುವ ಔಷಧಿಯ ಜಾಹೀರಾತು ನೀಡುವಂತಿಲ್ಲ; ಆಯುಷ್ ವೈದ್ಯರಿಗೆ ಸುಪ್ರೀಂ ಕೋರ್ಟ್ ಸೂಚನೆ
ಆಯುಷ್ ಮತ್ತು ಹೋಮಿಯೋಪಥಿ ವೈದ್ಯರು ಕೋವಿಡ್-19 ಚಿಕಿತ್ಸೆಗಾಗಿ ಸರ್ಕಾರದಿಂದ ಅನುಮೋದಿತ ಮಾತ್ರೆಗಳು ಅಥವಾ ಮಿಶ್ರಣಗಳನ್ನು ರೋಗನಿರೋಧಕ ವರ್ಧಕಗಳಾಗಿ ಸೂಚಿಸಬಹುದು. ಆದರೆ, ಸಾಂಕ್ರಾಮಿಕ ರೋಗಕ್ಕೆ ಪರಿಹಾರ ಎಂದು ಅವುಗಳ ಪ್ರಚಾರ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.