ದೇಶAI ಬಳಕೆಯಲ್ಲಿ ಮುಂಚೂಣಿಯಲ್ಲಿ ಭಾರತ: ಜಗತ್ತಿಗೆ ಪರಿಹಾರ ರೂಪಿಸುತ್ತೇವೆ- ಪ್ರಧಾನಿ ಮೋದಿ
ನವದೆಹಲಿಯಲ್ಲಿ ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್ಪೋವನ್ನು ಪ್ರಧಾನಿ ಮೋದಿ ಸೋಮವಾರ ಸಂಜೆ ಉದ್ಘಾಟಿಸಿದರು. ವಿವಿಧ ಮಳಿಗೆಗಳಿಗೆ ಭೇಟಿ ನೀಡಿದ ಪ್ರಧಾನಿ, ಎಕ್ಸ್ಪೋದಲ್ಲಿ ಭಾಗವಹಿಸಿದ್ದ ಕಂಪನಿಗಳೊಂದಿಗೆ ಮಾತನಾಡಿದರು.