ರಾಜ್ಯಜಾತಿ ಗಣತಿ: ನಿಷ್ಪಕ್ಷಪಾತ ಸಮಿತಿ ರಚನೆಗೆ ಕೋರಿಕೆ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಿದ್ದಪಡಿಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ‘ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ’ (ಜಾತಿ ಗಣತಿ)ಯನ್ನು ಆಕ್ಷೇಪಿಸಿ ಹೈಕೋರ್ಟ್ಗೆ ಮತ್ತೊಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ.