ರಾಜ್ಯಕೊವಿಡ್-19 ಮೂಲದ ಬಗ್ಗೆ ನಿಷ್ಪಕ್ಷಪಾತ ತನಿಖೆಗೆ ಮಾಜಿ ವಿದೇಶಾಂಗ ಕಾರ್ಯದರ್ಶಿ ನಿರುಪಮಾ ರಾವ್ ಕರೆ
ಮಹಾಮಾರಿ ಕೊವಿಡ್-19ನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದ್ದು, ಕೊರೋನಾ ವೈರಸ್ ಮೂಲದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಬೇಕು ಎಂದು ಮಾಜಿ ವಿದೇಶಾಂಗ ಕಾರ್ಯದರ್ಶಿ ಮತ್ತು ಮಾಜಿ ಚೀನಾ ರಾಯಭಾರಿ ನಿರುಪಮಾ ರಾವ್ ಅವರು ಹೇಳಿದ್ದಾರೆ.