ರಾಜ್ಯಮುರುಘಾಶ್ರೀಗಳ ವಿರುದ್ಧದ 'ಗಂಭೀರ' ಆರೋಪದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು: ಸಿದ್ದರಾಮಯ್ಯ ಆಗ್ರಹ
ಪ್ರಕರಣ್ಕೆ ಸಂಬಂಧಿಸಿದಂತೆ ಮೊಟ್ಟ ಮೊದಲ ಬಾರಿಗೆ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದ್ದಾರೆ. ಆರೋಪ ಗಂಭೀರ ಸ್ವರೂಪದ್ದಾಗಿದ್ದು ಸೂಕ್ತ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ