imphal

ಹಿಂಸಾಚಾರ ಸೃಷ್ಟಿಯಾಗುವ ಆತಂಕ: ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಮಣಿಪುರ ಪೊಲೀಸರ ತಡೆ
ದೇಶ

ಹಿಂಸಾಚಾರ ಸೃಷ್ಟಿಯಾಗುವ ಆತಂಕ: ರಾಹುಲ್ ಗಾಂಧಿ ಬೆಂಗಾವಲು ಪಡೆಗೆ ಮಣಿಪುರ ಪೊಲೀಸರ ತಡೆ

ಮಣಿಪುರ ಹಿಂಸಾಚಾರದಿಂದ ಹೆಚ್ಚು ತತ್ತರಿಸಿರುವ ಚುರಚಂದಪುರ ಜಿಲ್ಲೆಗೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆಹಿಡಿದಿದ್ದಾರೆ ಎಂದು ಗುರುವಾರ ತಿಳಿದುಬಂದಿದೆ.

12 ದಂಗೆಕೋರರ ಬಿಡುಗಡೆಗೆ ಮಹಿಳಾ ಪಡೆಗಳ ನೇತೃತ್ವದಲ್ಲಿದ್ದ 1500 ಜನರ ಗುಂಪು ಒತ್ತಾಯ 
ದೇಶ

12 ದಂಗೆಕೋರರ ಬಿಡುಗಡೆಗೆ ಮಹಿಳಾ ಪಡೆಗಳ ನೇತೃತ್ವದಲ್ಲಿದ್ದ 1500 ಜನರ ಗುಂಪು ಒತ್ತಾಯ 

ಹಿಂಸಾಚಾರ ಪೀಡಿತ ಮಣಿಪುರದ ಇಂಫಾಲ ಪೂರ್ವ ಜಿಲ್ಲೆಯಲ್ಲಿ ಶನಿವಾರ ನಡೆದ ಕಾರ್ಯಾಚರಣೆಯಲ್ಲಿ ಬಂಧಿಸಲ್ಪಟ್ಟ ನಿಷೇಧಿತ ಬಂಡುಕೋರರ ಗುಂಪಾದ ಕೆವೈಕೆಎಲ್‌ನ 12 ಮಂದಿಯನ್ನು ಬಿಡುಗಡೆ ಮಾಡುವಂತೆ ಮಹಿಳೆಯರ ನೇತೃತ್ವದ 1,200 ರಿಂದ 1,500 ಜನರ ಗುಂಪು ಒತ್ತಾಯಿಸಿದೆ ಎಂದು ಸೇನೆ ಭಾನುವಾರ ತಿಳಿಸಿದೆ.

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ದೇಶ

ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ.

ಮಣಿಪುರ: ಬೈಕ್‌ನಲ್ಲಿ ಬಂದು ಶಾಸಕರ ನಿವಾಸದ ಮೇಲೆ ಬಾಂಬ್ ಎಸೆದ ಇಬ್ಬರು ದುಷ್ಕರ್ಮಿಗಳು
ದೇಶ

ಮಣಿಪುರ: ಬೈಕ್‌ನಲ್ಲಿ ಬಂದು ಶಾಸಕರ ನಿವಾಸದ ಮೇಲೆ ಬಾಂಬ್ ಎಸೆದ ಇಬ್ಬರು ದುಷ್ಕರ್ಮಿಗಳು

ಗುರುವಾರ ಇಂಫಾಲದ ಶಾಸಕ ಸೊರೈಸಂ ಕೆಬಿ ಅವರ ನಿವಾಸದ ಗೇಟ್‌ ಬಳಿ ಬಂದ ಇಬ್ಬರು ದುಷ್ಕರ್ಮಿಗಳು ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಎಸೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಂಫಾಲ: ಸನ್ನಿ ಲಿಯೋನ್ ಫ್ಯಾಶನ್ ಶೋ ವೇದಿಕೆ ಬಳಿ ಪ್ರಬಲ ಬಾಂಬ್ ಸ್ಫೋಟ
ದೇಶ

ಇಂಫಾಲ: ಸನ್ನಿ ಲಿಯೋನ್ ಫ್ಯಾಶನ್ ಶೋ ವೇದಿಕೆ ಬಳಿ ಪ್ರಬಲ ಬಾಂಬ್ ಸ್ಫೋಟ

ಮಣಿಪುರದ ರಾಜಧಾನಿ ಇಂಫಾಲದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾನುವಾರ ಪಾಲ್ಗೊಳ್ಳಬೇಕಿದ್ದ ಫ್ಯಾಶನ್ ಶೋ ವೇದಿಕೆ ಬಳಿ ಇಂದು ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

ಕೋವಿಡ್-19 ಲಸಿಕೆ ಪಡೆದರೆ ಟಿವಿ ಸೆಟ್, ಮೊಬೈಲ್ ಫೋನ್ ಗೆಲ್ಲುವ ಅವಕಾಶ! 
ದೇಶ

ಕೋವಿಡ್-19 ಲಸಿಕೆ ಪಡೆದರೆ ಟಿವಿ ಸೆಟ್, ಮೊಬೈಲ್ ಫೋನ್ ಗೆಲ್ಲುವ ಅವಕಾಶ! 

ಮಣಿಪುರದ ಇಪಾಲ್ ಪೂರ್ವ ಜಿಲ್ಲೆಯ ಜನರು ಕೋವಿಡ್-19 ಬೃಹತ್ ಲಸಿಕಾ ಶಿಬಿರದಲ್ಲಿ ಲಸಿಕೆ ಪಡೆದರೆ ಟಿವಿ ಸೆಟ್, ಮೊಬೈಲ್ ಫೋನ್ ಅಥವಾ ಬ್ಲಾಂಕೆಟ್  ಗೆಲ್ಲುವ ಅವಕಾಶವಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಮಣಿಪುರ: ಬೆಚ್ಚಿಬೀಳಿಸಿದ ಇಂಫಾಲ್ ನ ಪ್ರಬಲ ಬಾಂಬ್ ಸ್ಫೋಟ, ಐವರು ಪೊಲೀಸರು ಸೇರಿ 6 ಮಂದಿಗೆ ಗಾಯ, ವಿಡಿಯೊ ವೈರಲ್ 
ದೇಶ

ಮಣಿಪುರ: ಬೆಚ್ಚಿಬೀಳಿಸಿದ ಇಂಫಾಲ್ ನ ಪ್ರಬಲ ಬಾಂಬ್ ಸ್ಫೋಟ, ಐವರು ಪೊಲೀಸರು ಸೇರಿ 6 ಮಂದಿಗೆ ಗಾಯ, ವಿಡಿಯೊ ವೈರಲ್ 

ಮಣಿಪುರ ರಾಜಧಾನಿ ಇಂಫಾಲ್ ನಗರದಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಐವರು ಪೊಲೀಸ್ ಕಮಾಂಡೊಗಳು ಸೇರಿದಂತೆ ಆರು ಮಂದಿ ಗಾಯಗೊಂಡಿದ್ದಾರೆ. 

ಭಾರತೀಯ ನೌಕಾಪಡೆ ಈಗ  ಮತ್ತಷ್ಟು ಶಕ್ತಿಶಾಲಿ: ನಿರ್ದೇಶಿತ ಕ್ಷಿಪಣಿ ನಾಶಕ ಐಎನ್ಎಸ್ ಇಂಫಾಲ್ ಸೇರ್ಪಡೆ
ದೇಶ

ಭಾರತೀಯ ನೌಕಾಪಡೆ ಈಗ ಮತ್ತಷ್ಟು ಶಕ್ತಿಶಾಲಿ: ನಿರ್ದೇಶಿತ ಕ್ಷಿಪಣಿ ನಾಶಕ ಐಎನ್ಎಸ್ ಇಂಫಾಲ್ ಸೇರ್ಪಡೆ

ಗುರಿ ನಿರ್ದೇಶಿತ ಕ್ಷಿಪಣಿ ನಾಶಕ ಸಮರ ನೌಕೆ ಐಎನ್ಎಸ್ ಇಂಫಾಲ್ ಭಾರತೀಯ ನೌಕಾಪಡೆಗೆ ಏ.21 ರಂದು ಸೇರ್ಪಡೆಗೊಂಡಿದ್ದು, ಭಾರತೀಯ ನೌಕಾಪಡೆ ಮತ್ತಷ್ಟು ಶಕ್ತಿಶಾಲಿಯಾಗಿದೆ.

ಸಂಶೋಧನೆಯನ್ನು ಲ್ಯಾಬ್ ನಿಂದ ಲ್ಯಾಂಡ್ ಗೆ ವಿಸ್ತರಿಸಿ: ವಿಜ್ಞಾನಿಗಳಿಗೆ ಪ್ರಧಾನಿ ಕರೆ
ದೇಶ

ಸಂಶೋಧನೆಯನ್ನು ಲ್ಯಾಬ್ ನಿಂದ ಲ್ಯಾಂಡ್ ಗೆ ವಿಸ್ತರಿಸಿ: ವಿಜ್ಞಾನಿಗಳಿಗೆ ಪ್ರಧಾನಿ ಕರೆ

ಸಂಶೋಧನೆಗಳನ್ನು ಲ್ಯಾಬ್ ನಿಂದ ಲ್ಯಾಂಡ್ ಗೆ ವಿಸ್ತರಿಸುವಂತೆ ವಿಜ್ಞಾನಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.